Categories: ದೆಹಲಿ

ಮಹಿಳಾ ಪ್ರಯಾಣಿಕರಿಗೆ ರೈಲಿನಲ್ಲಿ ವಿಶೇಷ ಸೀಟ್, ಇತರೆ ಸೌಲಭ್ಯ

ನವದೆಹಲಿ: ಮಹಿಳಾ ಪ್ರಯಾಣಿಕರಿಗೆ ವಿಶೇಷ ಸೌಲಭ್ಯ ಕಲ್ಪಿಸಲು ರೈಲ್ವೆ ಇಲಾಖೆ ಮುಂದಾಗಿದೆ. ಸುರಕ್ಷತೆ ಜೊತೆಗೆ ಮತ್ತು ದೂರದ ಪ್ರಯಾಣದ ರೈಲುಗಳಲ್ಲಿ ಮಹಿಳೆಯರಿಗೆ ಸೀಟು ಕಾದಿರಿಸಲು ಇಲಾಖೆ ನಿರ್ಧರಿಸಿದೆ.

ರಾಜಧಾನಿ ಎಕ್ಸ್ ಪ್ರೆಸ್, ಗರೀಬ್ ರಥ್, ಸಂಪೂರ್ಣ ಎಸಿ ರೈಲುಗಳ ಸ್ಲೀಪರ್ ಕ್ಲಾಸ್ ನಲ್ಲಿ 6 ಸೀಟುಗಳನ್ನು ಕಾಯ್ದಿರಿಸಲಾಗುವುದು,ವಿಶೇಷ ಸೀಟು ಕಾಯ್ದಿರಿಸುವ ಜೊತೆಗೆ ಇತರೆ ಸೌಲಭ್ಯ ಕಲ್ಪಿಸಲಾಗುತ್ತದೆ. ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಮಹಿಳಾ ಪ್ರಯಾಣಿಕರಿಗೆ ಮೀಸಲಾದ ಸೀಟುಗಳನ್ನು ವಯಸ್ಸು ಇತರೆ ಅಂಶಗಳನ್ನು ಪರಿಗಣಿಸದೇ ನೀಡಲಾಗುತ್ತದೆ. ಮಹಿಳೆಯರು ಈ ಸೀಟ್ ಗಳನ್ನು ಬುಕ್ ಮಾಡಬಹುದು. ಸ್ಲೀಪರ್ ಕೋಚ್ ನ 6 -7, ಎಸಿ ಕೋಚ್ ಗಳಲ್ಲಿ 4 -5 ಲೋಯರ್ ಬರ್ತ್ ಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು ಎಂದು ಹೇಳಲಾಗಿದೆ.

Swathi MG

Recent Posts

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

12 mins ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

24 mins ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

40 mins ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

2 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

3 hours ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

3 hours ago