ದೆಹಲಿ

ಮುಂದಿನ ಆದೇಶದವರೆಗೂ ಕೋವಿಡ್-19 ಕಾರಣದಿಂದಾಗಿ 2021ರ ಜನಗಣತಿ ಮುಂದೂಡಿಕೆ

ನವದೆಹಲಿ:  ಮುಂದಿನ ಆದೇಶದವರೆಗೂ ಕೋವಿಡ್-19 ಕಾರಣದಿಂದಾಗಿ 2021ರ ಜನಗಣತಿಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಲೋಕಸಭೆಗೆ ತಿಳಿಸಿದೆ.

“ಸೆನ್ಸಸ್ ಅಧಿಕಾರಿಗಳ 1,736 ಹುದ್ದೆಗಳಿಗೆ ಭರ್ತಿ ಮಾಡಲು ಸಿಬ್ಬಂದಿ ನೇಮಕಾತಿ ಆಯೋಗ ಮತ್ತು ಕೇಂದ್ರ ಲೋಕಸೇವಾ ಆಯೋಗಕ್ಕೆ ಮನವಿಗಳನ್ನು ಕಳುಹಿಸಲಾಗಿದೆ,” ಎಂದು ಇದೇ ವೇಳೆ ಸಚಿವರು ತಿಳಿಸಿದ್ದಾರೆ.

2020 ಮತ್ತು 2021ರಲ್ಲಿ ಸೆನ್ಸಸ್ ಅಧಿಕಾರಿಗಳ ಒಟ್ಟಾರೆ 372 ಪೋಸ್ಟ್‌ಗಳಿಗೆ ನೇಮಕಾತಿ ಮಾಡಲಾಗಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಲಿಖಿತ ಉತ್ತರ ನೀಡಿದ್ದಾರೆ.

ಕಳೆದ ಐದು ವರ್ಷಗಳ ಅವಧಿಯಲ್ಲಿ ಒಟ್ಟಾರೆ 4,844 ವಿದೇಶಿಯರಿಗೆ ಭಾರತೀಯ ಪೌರತ್ವ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Swathi MG

Recent Posts

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

3 mins ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

31 mins ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

54 mins ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

1 hour ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

1 hour ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

2 hours ago