ನವದೆಹಲಿ: ಈಗಾಗಲೇ ಪಿಜಿ ನೀಟ್ ಪರೀಕ್ಷೆಯನ್ನು ಮುಂದೂಡಿಕೆ ಮಾಡುವಂತೆ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿರುವಂತ ಅರ್ಜಿಯ ವಿಚಾರಣೆ ನಡೆಯುತ್ತಿದೆ. ನೀಟ್ ಪಿಜಿ 2022ರ ಪರೀಕ್ಷೆಯನ್ನು ಮುಂದಿನ 6 ರಿಂದ 8 ವಾರಗಳ ಕಾಲ ಮುಂದೂಡಿಕೆ ಮಾಡಲಾಗಿದೆ ಎಂದು ಘೋಷಣೆ ಮಾಡಿದ್ದಾರೆ.
ಇದರ ನಡುವೆಯೂ ನೀಟ್ ಪಿಜಿ ಪರೀಕ್ಷೆಯನ್ನು ಮುಂದಿನ 6 ರಿಂದ 8 ವಾರಗಳವರೆಗೆ ಮುಂದೂಡಿಕೆ ಮಾಡಿರೋದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಕೇಂದ್ರ ಆರೋಗ್ಯ ಸಚಿವವಾಲಯವು , ಈ ಮೂಲಕ ಸುಪ್ರೀಂ ಕೋರ್ಟ್ ತೀರ್ಪಿಗೂ ಮುನ್ನವೇ ಕೇಂದ್ರ ಸರ್ಕಾರ ನೀಟ್ ಪಿಜಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿರೋದಾಗಿ ಘೋಷಿಸಿದೆ.