News Karnataka Kannada
Sunday, April 28 2024
ದೆಹಲಿ

ಮೂರು ಕೃಷಿ ಕಾಯ್ದೆಗಳನ್ನು ಮತ್ತೆ ಜಾರಿಗೆ ತರುವ ಯೋಚನೆ ಇಲ್ಲ: ಸಚಿವ ನರೇಂದ್ರ ಸಿಂಗ್ ತೋಮರ್

Narendra Singh Tomar
Photo Credit : News Kannada

ನವದೆಹಲಿ : ರದ್ದುಪಡಿಸಿರುವ ಮೂರು ಕೃಷಿ ಕಾಯ್ದೆಗಳನ್ನು ಮತ್ತೆ ಜಾರಿಗೆ ತರುವ ಯಾವುದೇ ಯೋಚನೆ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರ ಇತ್ಯಾದಿ ವಿಷಯ ಸಂಬಂಧಪಟ್ಟ ರಾಜ್ಯ ಸರ್ಕಾರದಲ್ಲಿದೆ ಎಂದು ತಿಳಿಸಿದ್ದಾರೆ.

ಈವರೆಗೆ 11.78 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ವಿವಿಧ ಕಂತುಗಳ ಮೂಲಕ ಅಂದಾಜು 1.82 ಕೋಟಿ ಮೊತ್ತವನ್ನು ಜಮಾ ಮಾಡಲಾಗಿದೆ. ಅವರಲ್ಲಿ 48.04 ಲಕ್ಷ ಮಂದಿ ಅನರ್ಹರು ಎಂದು ತಿಳಿದುಬಂದಿದೆ ಎಂದು ಮಾಹಿತಿ ನೀಡಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು