News Karnataka Kannada
Saturday, May 04 2024
ದೆಹಲಿ

ಯುಪಿಎಸ್ಸಿಯಿಂದ 56 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Upsc
Photo Credit :

ದೆಹಲಿ : ಕೇಂದ್ರ ಲೋಕಸೇವಾ ಆಯೋಗ ಡೇಟಾ ಸಂಸ್ಕರಣಾ ಸಹಾಯಕ, ಖಾಸಗಿ ಕಾರ್ಯದರ್ಶಿ, ಹಿರಿಯ ದರ್ಜೆ, ಜೂನಿಯರ್ ಟೈಮ್ ಸ್ಕೇಲ್ (JTS) ಗ್ರೇಡ್ ಮತ್ತು ಯುವ ಅಧಿಕಾರಿ ಸೇರಿದಂತೆ 56 ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಈ ಕುರಿತಂತೆ ಯುಪಿಎಸ್ಸಿ ಅಧಿಸೂಚನೆ ಹೊರಡಿಸಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು upsc.gov.in ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ, ಸಲ್ಲಿಸುವಂತೆ ತಿಳಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 28, 2021 ಆಗಿದೆ.

ಯುಪಿಎಸ್ಸಿ ನೇಮಕಾತಿ 2021 ಖಾಲಿ ಹುದ್ದೆಗಳ ವಿವರ

ಡೇಟಾ ಸಂಸ್ಕರಣೆ ಸಹಾಯಕ – 01
ಖಾಸಗಿ ಕಾರ್ಯದರ್ಶಿ – 01
ಸೀನಿಯರ್ ಗ್ರೇಡ್ – 20
ಜೂನಿಯರ್ ಟೈಮ್ ಸ್ಕೇಲ್ (ಜೆಟಿಎಸ್) ಗ್ರೇಡ್ – 29
ಯುವ ಅಧಿಕಾರಿ- 05
ಈ ಮೇಲ್ಕಂಡ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು www.upsc.gov.in ಜಾಲತಾಣಕ್ಕೆ ಭೇಟಿ ನೀಡಿ, ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕೂಡ ಇದೇ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಿ, ಪರಿಶೀಲಿಸಬಹುದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು