News Karnataka Kannada
Monday, April 29 2024
ದೆಹಲಿ

ಯುಪಿಎಸ್‌ಸಿ: 2021ನೇ ಸಾಲಿನ ನಾಗರಿಕ ಸೇವೆಗಳ ನೇಮಕಾತಿ ಪರೀಕ್ಷೆಯ ಫಲಿತಾಂಶ ಪ್ರಕಟ

Upsc
Photo Credit :

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ)ದ 2021ನೇ ಸಾಲಿನ ನಾಗರಿಕ ಸೇವೆಗಳ ನೇಮಕಾತಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.

ಶ್ರುತಿ ಶರ್ಮಾ ಮೊದಲ ರ್‍ಯಾಂಕ್ ಪಡೆದಿದ್ದಾರೆ. ಅಂಕಿತಾ ಅಗರ್‌ವಾಲ್‌, ಗಾಮಿನಿ ಸಿಂಗ್ಲಾ ಕ್ರಮವಾಗಿ ಎರಡು ಮತ್ತು ಮೂರನೇ ರ್‍ಯಾಂಕ್‌ ಪಡೆದಿದ್ದಾರೆ ಎಂದು ಯುಪಿಎಸ್‌ಸಿ ಪ್ರಕಟಣೆ ತಿಳಿಸಿದೆ

ಒಟ್ಟು 685 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ವಿವಿಧ ನಾಗರಿಕ ಸೇವೆಗಳಿಗೆ ಸೇರ್ಪಡೆ ಆಗಲಿದ್ದಾರೆ. ಕರ್ನಾಟಕದಿಂದ 27 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಇವರಲ್ಲಿ ಅವಿನಾಶ್‌ ಬಿ. 31ನೇ ರ್‍ಯಾಂಕ್‌ ಪಡೆದಿದ್ದಾರೆ.

ಇಂಡಿಯಾ ಫಾರ್ ಐಎಎಸ್ ಅಕಾಡೆಮಿಯಿಂದ ತರಬೇತಿ ಪಡೆದ 19 ಮಂದಿ ಅಭ್ಯರ್ಥಿಗಳು ಪರೀಕ್ಷೆಗಳಲ್ಲಿ ಯಶಸ್ಸು ಪಡೆದಿದ್ದಾರೆ ಎಂದು ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು