News Karnataka Kannada
Monday, May 06 2024
ದೆಹಲಿ

ರಂಜಾನ್ 2022 ಪ್ರಾರಂಭ: ಪ್ರಧಾನಿ ಮೋದಿ ಶುಭಾಶಯ

Narendra Modi
Photo Credit :

ನವದೆಹಲಿ: ನಿನ್ನೆ ಸಂಜೆ ದೇಶದ ಹಲವೆಡೆ ಚಂದ್ರ ದರ್ಶನವಾದ ಬಳಿಕ ಪವಿತ್ರ ರಂಜಾನ್ ಮಾಸ ಇಂದು (ಏಪ್ರಿಲ್‌ 03) ಆರಂಭವಾಗಿದೆ.

ಮುಸ್ಲಿಂ ಬಾಂಧವರು ನಿನ್ನೆ ರಾತ್ರಿ ಸ್ಥಳೀಯ ಮಸೀದಿಗಳಲ್ಲಿ ತರಾವೀಹ್ ಎಂಬ ವಿಶೇಷ ರಾತ್ರಿ ಪ್ರಾರ್ಥನೆ ಸಲ್ಲಿಸಿದರು.ಇಂದು ಉಪವಾಸದ ಮೊದಲ ದಿನ ಆರಂಭವಾಗಿದೆ. ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ  ಶುಭಾಶಯ ತಿಳಿಸಿದ್ದಾರೆ.

ಪವಿತ್ರ ರಂಜಾನ್ ತಿಂಗಳ ಆರಂಭದ ಹಿನ್ನೆಲೆ ಶುಭಾಶಯ ತಿಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, “ಈ ಪವಿತ್ರ ಮಾಸ ಬಡವರ ಸೇವೆ ಮಾಡಲು ಜನರನ್ನು ಪ್ರೇರೇಪಿಸಲಿ,” ಎಂದು ಟ್ವೀಟ್‌ನಲ್ಲಿ ಮೋದಿ ಹಾರೈಸಿದ್ದಾರೆ. “ಇದು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹಾನುಭೂತಿಯ ಮನೋಭಾವವನ್ನು ಮತ್ತಷ್ಟು ಹೆಚ್ಚಿಸುತ್ತದೆ,” ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು