News Karnataka Kannada
Thursday, May 02 2024
ದೆಹಲಿ

ರಾಜಕೀಯ ಲಾಭಕ್ಕಾಗಿ ಹಿಜಾಬ್ ಬಳಕೆಯಾಗುತ್ತಿದೆ : ಹೆಚ್​ಡಿ ದೇವೇಗೌಡ

Kalaburagi: 'Neither HDK nor I have done politics based on money'
Photo Credit :

ನವದೆಹಲಿ : ಹಿಜಾಬ್ ವಿಚಾರವನ್ನು ರಾಜಕೀಯ ಪಕ್ಷಗಳು ಮುಂದಿನ ವಿಧಾನಸಭಾ ಚುನಾವಣೆಗಾಗಿ ಬಳಸಿಕೊಳ್ಳುತ್ತಿದ್ದು, ಹಿಜಾಬ್ ಗಲಾಟೆಯಿಂದ ಲಾಭ ಪಡೆದುಕೊಳ್ಳಲು ಮುಂದಾಗಿವೆ ಎಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಸೋಮವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿಜಾಬ್ ವಿಚಾರದ ಮೂಲಕ ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ರಾಜಕೀಯ ಪಕ್ಷಗಳು 2023ರ ಚುನಾವಣೆಗೆ ಈ ಸಮಸ್ಯೆಯನ್ನು ಬಳಸಿಕೊಳ್ಳುತ್ತಿವೆ. ರಾಜ್ಯ ಸರ್ಕಾರವು ಈ ಸಮಸ್ಯೆಯನ್ನು ಪರಿಹರಿಸಬಹುದು ಎಂದು ಎಎನ್​ಐಗೆ ದೇವೇಗೌಡರು ಸಲಹೆ ನೀಡಿದ್ದಾರೆ.

ಹಿಜಾಬ್​​ನಂಥಹ ವಿಚಾರಗಳು ದೇಶವನ್ನು ವಿಭಜಿಸುತ್ತವೆ ಎಂದು ದೇವೇಗೌಡರು ಆತಂಕ ವ್ಯಕ್ತಪಡಿಸಿದ್ದಾರೆ. ಹಿಜಾಬ್ ಗಲಾಟೆ ಉಡುಪಿ ಜಿಲ್ಲೆಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಫೆಬ್ರುವರಿ 4ರಿಂದ ಆರಂಭವಾಗಿದ್ದು, ಹಲವು ಕಾಲೇಜುಗಳಲ್ಲಿಯೂ ಆರಂಭವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು