ನವದೆಹಲಿ : ಹಿಜಾಬ್ ವಿಚಾರವನ್ನು ರಾಜಕೀಯ ಪಕ್ಷಗಳು ಮುಂದಿನ ವಿಧಾನಸಭಾ ಚುನಾವಣೆಗಾಗಿ ಬಳಸಿಕೊಳ್ಳುತ್ತಿದ್ದು, ಹಿಜಾಬ್ ಗಲಾಟೆಯಿಂದ ಲಾಭ ಪಡೆದುಕೊಳ್ಳಲು ಮುಂದಾಗಿವೆ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಸೋಮವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಿಜಾಬ್ ವಿಚಾರದ ಮೂಲಕ ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ರಾಜಕೀಯ ಪಕ್ಷಗಳು 2023ರ ಚುನಾವಣೆಗೆ ಈ ಸಮಸ್ಯೆಯನ್ನು ಬಳಸಿಕೊಳ್ಳುತ್ತಿವೆ. ರಾಜ್ಯ ಸರ್ಕಾರವು ಈ ಸಮಸ್ಯೆಯನ್ನು ಪರಿಹರಿಸಬಹುದು ಎಂದು ಎಎನ್ಐಗೆ ದೇವೇಗೌಡರು ಸಲಹೆ ನೀಡಿದ್ದಾರೆ.
ಹಿಜಾಬ್ನಂಥಹ ವಿಚಾರಗಳು ದೇಶವನ್ನು ವಿಭಜಿಸುತ್ತವೆ ಎಂದು ದೇವೇಗೌಡರು ಆತಂಕ ವ್ಯಕ್ತಪಡಿಸಿದ್ದಾರೆ. ಹಿಜಾಬ್ ಗಲಾಟೆ ಉಡುಪಿ ಜಿಲ್ಲೆಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಫೆಬ್ರುವರಿ 4ರಿಂದ ಆರಂಭವಾಗಿದ್ದು, ಹಲವು ಕಾಲೇಜುಗಳಲ್ಲಿಯೂ ಆರಂಭವಾಗಿದೆ.
ತ್ರಿವಳಿ ತಲಾಖ್ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…
ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…
ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…
ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…
ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…
ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…