News Karnataka Kannada
Thursday, May 02 2024
ದೆಹಲಿ

ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 129 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಕೆ

Covid Vaccine
Photo Credit :

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತ ಮತ್ತು ನೇರ ರಾಜ್ಯ ಸಂಗ್ರಹ ವರ್ಗದಲ್ಲಿ 129 ಕೋಟಿ ಡೋಸ್‍ಗಳಿಗೂ ಅಕ ಕೋವಿಡ್ ಲಸಿಕೆಯನ್ನು ಪೂರೈಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ತಿಳಿಸಿದೆ.

ದೇಶಾದ್ಯಂತ ಕೋವಿಡ್ ಲಸಿಕೆ ನೀಡಿಕೆ ವ್ಯಾಪ್ತಿ ಮತ್ತು ವೇಗವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಬದ್ದವಾಗಿದೆ 21.65 ಕೋಟಿಗೂ ಅಕ ಬಳಸಿರದ ಮತ್ತು ಬಾಕಿ ಇರುವ ಕೋವಿಡ್ ಲಸಿಕೆ ಡೋಸ್‍ಗಳು ಈಗಲೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಲಭ್ಯ ಇವೆ ಎಂದು  ಹೇಳಿದೆ.

.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
4283
Swathi M G

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು