ಡಿಜಿಟಲೀಕರಣ ಹಾಗೂ ನಗರ ಯೋಜನೆಗಳಿಗೆ ಬಂಡವಾಳ ಹೂಡಿಕೆ ಮಾಡುವ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ ನೀಡಲು ಕೇಂದ್ರ ನಿರ್ಧರಿಸಿದೆ. 50 ವರ್ಷಗಳ ಕಾಲ ರಾಜ್ಯ ಸರ್ಕಾರಗಳಿಗೆ 1 ಲಕ್ಷ ಕೋಟಿ ರೂ. ಬಡ್ಡಿ ರಹಿತ ಸಾಲ ನೀಡಲು ನಿರ್ಧಾರ ಮಾಡಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ರಾಜ್ಯಗಳಿಗೆ 1 ಲಕ್ಷ ಕೋಟಿ ರೂ. ಬಡ್ಡಿ ರಹಿತ ಸಾಲ : ಸಚಿವೆ ನಿರ್ಮಲಾ ಸೀತಾರಾಮನ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.