ದೆಹಲಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ

ನವದೆಹಲಿ :  ದೆಹಲಿಯಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಅಕ್ಟೋಬರ್ ಒಂದೇ ತಿಂಗಳಲ್ಲಿ 1200 ಜನರಲ್ಲಿ ಡೆಂಗ್ಯೂ ಸೋಂಕು ದೃಢಪಟ್ಟಿದೆ. ಕಳೆದ ನಾಲ್ಕು ವರ್ಷಗಳಲ್ಲಿಯೇ ಒಂದು ತಿಂಗಳಲ್ಲಿ ಪತ್ತೆಯಾದ ಅತಿ ಹೆಚ್ಚು ಪ್ರಕರಣ ಇದಾಗಿದೆ.

ಡೆಂಗ್ಯೂಗೆ ಸಂಬಂಧಿಸಿದಂತೆ ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಡಾಟಾ ಬಿಡುಗಡೆ ಮಾಡಿದ್ದು, ಅಕ್ಟೋಬರ್ 30ರವರೆಗೆ ದೆಹಲಿಯಲ್ಲಿ 1537 ಡೆಂಗ್ಯೂ ಪ್ರಕರಣ ಪತ್ತೆಯಾಗಿದೆ. ಹಿಂದಿನ ಡಾಟಾ ಅವಲೋಕಿಸುವುದಾದರೆ 2020ರಲ್ಲಿ ಜನವರಿ 1ರಿಂದ ಅಕ್ಟೋಬರ್ 30ರವರೆಗೆ 612 ಡೆಂಗ್ಯೂ ಪ್ರಕರಣ ಪತ್ತೆಯಾಗಿದ್ದವು. ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವಿಯಾ ಸೂಚಿಸಿದ್ದಾರೆ.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

4 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

4 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

4 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

5 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

5 hours ago