Categories: ದೆಹಲಿ

ಲೈಂಗಿಕ ಕಾರ್ಯಕರ್ತೆಯರಿಗೂ ಆಧಾರ್, ಪಡಿತರ ಚೀಟಿ ಹಾಗೂ ವೋಟರ್ ಐಡಿ

ನವದೆಹಲಿ : ಲೈಂಗಿಕ ಕಾರ್ಯಕರ್ತೆಯರಿಗೂ ಆಧಾರ್ ಕಾರ್ಡ್, ಪಡಿತರ ಚೀಟಿ ಹಾಗೂ ವೋಟರ್ ಐಡಿ ನೀಡುವಂತೆ ರಾಜ್ಯ, ಕೇಂದ್ರ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ

ಲೈಂಗಿಕ ಕಾರ್ಯಕರ್ತೆಯರು ಎದುರಿಸುತ್ತಿರುವ ಸಂಕಷ್ಟದ ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರರಾವ್‌, ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ನ್ಯಾಯಪೀಠವು, ಮೂಲಭೂತ ಹಕ್ಕುಗಳನ್ನು ಪಡೆಯಲು ದೇಶದ ಪ್ರತಿಯೊಬ್ಬ ನಾಗರಿಕರು ಅರ್ಹರು. ಹೀಗಾಗಿ ಲೈಂಗಿಕ ಕಾರ್ಯಕರ್ತೆಯರಿಗೂ ಆಧಾರ್ ಕಾರ್ಡ್, ಪಡಿತರ ಚೀಟಿ ಹಾಗೂ ವೋಟರ್ ಐಡಿ ನೀಡುವಂತೆ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಸುಪ್ರೀಂಕೋರ್ಟ್ ಲೈಂಗಿಕ ಕಾರ್ಯಕರ್ತೆಯರಿಗೆ ಮೂಲಭೂತ ವೋಟರ್ ಐಡಿ, ಆಧಾರ್ ಕಾರ್ಡ್ ಹಾಗೂ ಪಡಿತರ ಚೀಟಿ ನೀಡುವ ಕುರಿತಂತೆ 2011ರಲ್ಲೇ ಹಲವು ನಿರ್ದೇಶನಗಳನ್ನು ನೀಡಿತ್ತು. ಇದೀಗ ರಾಜ್ಯ, ಕೇಂದ್ರ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಲೈಂಗಿಕ ಕಾರ್ಯಕರ್ತೆಯರಿಗೆ ಆಧಾರ್ ಕಾರ್ಡ್. ಪಡಿತರ ಚೀಟಿ, ವೋಟರ್ ಐಡಿ ನೀಡುವಂತೆ ಆದೇಶ ಹೊರಡಿಸಿದೆ.

Gayathri SG

Recent Posts

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

12 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

36 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

1 hour ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

1 hour ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

1 hour ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

1 hour ago