Categories: ದೆಹಲಿ

ಲೈಂಗಿಕ ಕಿರುಕುಳ ಆರೋಪ: ಶಿಲ್ಪಾ ಶೆಟ್ಟಿ ದಂಪತಿ ವಿರುದ್ಧ ಎಫ್ಐಆರ್ ದಾಖಲು

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ವಿರುದ್ದ ಬಾಲಿವುಡ್ ನಟಿ ಶೆರ್ಲಿನ್ ಚೋಪ್ರಾ ಲೈಂಗಿಕ ಕಿರುಕುಳ ಆರೋಪದಡಿ ದೂರು ದಾಖಲಿಸಿದ್ದಾರೆ.

ಅಕ್ಟೋಬರ್ 14 ರಂದು ಕುಂದ್ರಾ ಮತ್ತು ಶೆಟ್ಟಿ ವಿರುದ್ಧ ಮುಂಬೈ ಪೊಲೀಸರಿಗೆ ದೂರು ನೀಡಿರುವ ಚೋಪ್ರಾ, ಲೈಂಗಿಕ ದೌರ್ಜನ್ಯ ಮತ್ತು ಶೋಷಣೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ದೂರಿನಲ್ಲಿ ಶಿಲ್ಪಾ ಶೆಟ್ಟಿ ನನಗೆ ಕುಂದ್ರಾ ಜೊತೆ ಒಪ್ಪಂದಕ್ಕೆ ಸಹಿ ಹಾಕುವಂತೆ ಆಮಿಷವೊಡ್ಡಿದ್ದಳು. ಭೂಗತ ಸಂಪರ್ಕ ಹೊಂದಿರುವ ಕುಂದ್ರಾ, ತನ್ನ ವೃತ್ತಿಜೀವನವನ್ನು ಹಾಳು ಮಾಡುವುದಾಗಿ ಬೆದರಿಕೆ ಹಾಕಿದ್ದ. ಮೂರು ವಿಡಿಯೋಗಳನ್ನು ಚಿತ್ರೀಕರಿಸಿದ್ದು, ಇದುವರೆಗೂ ಹಣ ಪಾವತಿಸಿಲ್ಲ ಎಂದು ಶೆರ್ಲಿನ್ ಹೇಳಿದ್ದಾರೆ.

ಅಶ್ಲೀಲ ಚಿತ್ರ ನಿರ್ಮಾಣ ದಂಧೆ ನಡೆಸುತ್ತಿದ್ದಾರೆ ಎಂಬ ಆರೋಪದಡಿ ಉದ್ಯಮಿ ರಾಜ್​ ಕುಂದ್ರಾ ಸೇರಿದಂತೆ ಅನೇಕರನ್ನು ಮುಂಬೈ ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಜುಲೈ 19ರಂದು ಬಂಧಿಸಿದ್ದರು.

ಆದಾದ ನಂತರ ಸೆಪ್ಟೆಂಬರ್ 20 ರಂದು 50 ಸಾವಿರ ರೂ ಮೊತ್ತದ ಶೂರಿಟಿ ಬಾಂಡ್​ ನೀಡಲು ಸೂಚನೆ ನೀಡಿ, ಮುಂಬೈ ಕೋರ್ಟ್‌ ರಾಜ್​ ಕುಂದ್ರಾಗೆ ಜಾಮೀನು ಮಂಜೂರು ಮಾಡಿದೆ.

Sneha Gowda

Recent Posts

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

5 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

7 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

28 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

42 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

58 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

1 hour ago