News Karnataka Kannada
Thursday, May 02 2024
ದೆಹಲಿ

ವಾಣಿಜ್ಯ ಬಳಕೆಯ ಎಲ್ ಪಿ ಜಿ ಸಿಲಿಂಡರ್ ದರ ಇಳಿಕೆ

Vijayapura: 'Everyone should know usage of gas'
Photo Credit : IANS

ನವದೆಹಲಿ : 2022-23ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಬಜೆಟ್ ಮಂಡನೆಗೂ ಮುನ್ನವೇ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಸಿಲಿಂಡರ್ ದರ ಇಳಿಕೆ ಮಾಡಿದೆ.

ವಾಣಿಜ್ಯ ಬಳಕೆಯ ಎಲ್ ಪಿ ಜಿ ಸಿಲಿಂಡರ್ ದರ ಇಳಿಕೆ ಮಾಡಲಾಗಿದೆ. 19 ಕೆ.ಜಿಯ ವಾಣಿಜ್ಯ ಬಳಕೆ ಸಿಲಿಂಡರ್ ದರವನ್ನು 91.50 ರೂಪಾಯಿ ಇಳಿಕೆ ಮಾಡಲಾಗಿದೆ. ಈ ಮೂಲಕ ಹೋಟೆಲ್, ರೆಸ್ಟೋರೆಂಟ್ ಸೇರಿದಂತೆ ವಾಣಿಜ್ಯ ಸಿಲಿಂಡರ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ.

ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದು, ಕೋವಿಡ್ ಸಂಕಷ್ಟದಲ್ಲಿರುವ ದೇಶದ ಜನತೆಗೆ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದು, ಇದೀಗ ವಾಣಿಜ್ಯ ಬಳಕೆ ಸಿಲಿಂಡರ್ ದರ ಕಡಿಮೆಯಾಗಿರುವುದು ಕೊಂಚ ಸಮಾಧಾನ ತಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು