ದೆಹಲಿ

ವಾಹನ ಪಲ್ಟಿಯಾಗಿ ಬಿಎಸ್‌ಎಫ್ ಯೋಧ ಸಾವು,ಇಬ್ಬರಿಗೆ ಗಾಯ

ಜೈಸಲ್ಮೇರ್: ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ರಾಮಗಢ ಪ್ರದೇಶದಲ್ಲಿ ವಾಹನವೊಂದು ಪಲ್ಟಿಯಾದ ಪರಿಣಾಮ ಓರ್ವ ಬಿಎಸ್‌ಎಫ್ ಯೋಧ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮೃತರನ್ನು 38 ವರ್ಷದ ವೀರೇಂದ್ರ ಸಿಂಗ್ ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ಜೈಸಲ್ಮೇರ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು.ರಾಮಗಢದ ಎಸ್‌ಎಚ್‌ಒ ಚುನ್ನಿಲಾಲ್ ತಿಳಿಸಿದ್ದಾರೆ.

Swathi MG

Recent Posts

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

15 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

22 mins ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

33 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

51 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

1 hour ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

1 hour ago