Categories: ದೆಹಲಿ

ಸಚಿವ ಸತ್ಯೆಂದ್ರ ಜೈನ್​ ಗೆ 10 ದಿನಗಳ ಕಾಲ ಇಡಿ ವಶಕ್ಕೆ

ದಿಲ್ಲಿ: ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಆಪ್ತ ಹಾಗೂ ಆರೋಗ್ಯ ಸಚಿವರಾಗಿರುವ ಸತ್ಯೆಂದ್ರ ಜೈನ್​ ಅವರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ನೀಡಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಸೋಮವಾರ ಸತ್ಯೇಂದ್ರ ಜೈನ್​ ಅವರನ್ನು ಬಂಧಿಸಿತ್ತು, ಇಂದು ನ್ಯಾಯಾಲಯಕ್ಕೆ ಒಪ್ಪಿಸಿದ್ದು, ಜೂನ್​​ 9 ರವರೆಗೆ ಇಡಿ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ.

ಕೇಜ್ರಿವಾಲ್​ ಸಂಪುಟದ ಆರೋಗ್ಯ ಸಚಿವರಾಗಿದ್ದ ಜೈನ್​​, ಗೃಹ ಮತ್ತು ವಿದ್ಯುತ್​​ ಖಾತೆಯನ್ನೂ ನಿರ್ವಹಿಸುತ್ತಿದ್ದು, ಕೇಜ್ರಿವಾಲ್​ ಆಪ್ತರಲ್ಲಿ ಇವರೂ ಕೂಡ ಒಬ್ಬರಾಗಿದ್ದಾರೆ.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

3 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

3 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

4 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

4 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

4 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

4 hours ago