News Karnataka Kannada
Sunday, April 28 2024
ದೆಹಲಿ

ಹೊಸ ವರ್ಷ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

Uttar Pradesh: PM to visit Varanasi today, launch various projects
Photo Credit :

ನವದೆಹಲಿ: ದೇಶದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು, 2022ರ ಹೊಸ ವರ್ಷದ ಶುಭಾಶಯಗಳು!

ಈ ವರ್ಷ ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ. ನಾವು ಪ್ರಗತಿ ಮತ್ತು ಸಮೃದ್ಧಿಯ ಹೊಸ ಉತ್ತುಂಗವನ್ನು ಏರುತ್ತಲೇ ಇರೋಣ ಮತ್ತು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ಇನ್ನಷ್ಟು ಶ್ರಮಿಸೋಣ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು