News Karnataka Kannada
Wednesday, May 01 2024
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 12,847 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ಕೇರಳದಲ್ಲಿ ಮಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ನಿಗಾ ವಹಿಸಲಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಹಲವು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
Photo Credit : IANS

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ನಾಲ್ಕನೇ ಅಲೆ ಆತಂಕ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ 12,847 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕೊರೊನಾ ಸೋಂಕಿ ಗೆ ಒಂದೇ ದಿನದಲ್ಲಿ 14 ಜನರು ಬಲಿಯಾಗಿದ್ದು, ದೇಶದಲ್ಲಿ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 5,24,817ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 63,063 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7,985 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,26,74,712 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 15,27,365 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,95,84,03,471 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 5,19,903 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು