ದೆಹಲಿ

ಲಿಬಿಯಾ ಮಾಫಿಯಾ ಗುಂಪಿನ ವಶದಲ್ಲಿದ್ದ 17 ಮಂದಿ ಭಾರತೀಯರ ರಕ್ಷಣೆ

ನವದೆಹಲಿ: ಲಿಬಿಯಾದ ಜ್ವಾರಾ ನಗರದಲ್ಲಿ ಸಶಸ್ತ್ರ ಗುಂಪಿನ ವಶದಲ್ಲಿದ್ದ ಪಂಜಾಬ್ ಮತ್ತು ಹರಿಯಾಣದ 17 ಭಾರತೀಯರನ್ನು ಭಾನುವಾರ ಯಶಸ್ವಿಯಾಗಿ ಸ್ವದೇಶಕ್ಕೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಭಾರತದ ಮಾನವ ಕಳ್ಳಸಾಗಣೆ ದಂಧೆ ತಂಡದವರ ಮೂಲಕ ಲಿಬಿಯಾಕ್ಕೆ ತೆರಳಿದ್ದ 17 ಮಂದಿ ಜ್ವಾರಾ ನಗರದಲ್ಲಿ ಸಶಸ್ತ್ರ ಗುಂಪಿನ ವಶದಲ್ಲಿದ್ದರು. ಈ ವಿಚಾರ ಟುನಿಸ್‌ ನಲ್ಲಿರುವ ರಾಯಭಾರ ಕಚೇರಿ ಗಮನಕ್ಕೆ ಬಂದಿತ್ತು. ನಂತರ ಅವರನ್ನು ರಕ್ಷಣೆ ಮಾಡಲಾಗಿದ್ದು, ಇದೀಗ ಅವರು ಭಾರತಕ್ಕೆ ವಾಪಸ್‌ ಬಂದಿದ್ದಾರೆ.

ಭಾರತೀಯರಿಗೆ ಇಟಲಿಯಲ್ಲಿ ಲಾಭದಾಯಕ ಉದ್ಯೋಗ ಆಮಿಷ ಒಡ್ಡಿದ್ದ ಟ್ರಾವೆಲ್‌ ಏಜೆಂಟ್‌ ಗಳು ಲಿಬಿಯಾಕ್ಕೆ ಕರೆದೊಯ್ದಿದ್ದು, ಅಲ್ಲಿ ಅವರು ಮಾಫಿಯಾ ಗುಂಪಿಗೆ ಸಿಲುಕಿಕೊಂಡಿದ್ದರು.

Sneha Gowda

Recent Posts

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

1 min ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

18 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

24 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

32 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

48 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

50 mins ago