News Karnataka Kannada
Wednesday, May 01 2024
ದೆಹಲಿ

ದೆಹಲಿಯಲ್ಲಿ ಮತ್ತೆ 2.26 ತೀವ್ರತೆಯ ಭೂಕಂಪನ

ತೈವಾನ್​ನ  ಕರಾವಳಿ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ  7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ದಕ್ಷಿಣ ಜಪಾನ್ ಮತ್ತು ಫಿಲಿಪೈನ್ಸ್ ದ್ವೀಪಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ.
Photo Credit : News Kannada

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಶನಿವಾರ ಮಧ್ಯಾಹ್ನ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಮಧ್ಯಾಹ್ನ 3.36ಕ್ಕೆ 2.26 ತೀವ್ರತೆಯ ಭೂಕಂಪನವಾಗಿದೆ.

ಕೇಂದ್ರಬಿಂದು ಉತ್ತರ ಜಿಲ್ಲೆಯಲ್ಲಿ ಭೂಮಿಯ ಮೇಲ್ಮೈಯಿಂದ 10 ಕಿಲೋಮೀಟರ್‌ ಕೆಳಗೆ ಇತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಇಲಾಖೆ ಹೇಳಿದೆ.

ಕೆಲವೇ ದಿನಗಳ ಹಿಂದೆ ಪಶ್ಚಿಮ ನೇಪಾಳದಲ್ಲಿ 5.6 ತೀವ್ರತೆಯ ಭೂಕಂಪನ ಸಂಭವಿಸಿದ ನಂತರ ದೆಹಲಿ ರಾಷ್ಟ್ರೀಯ ರಾಜಧಾನಿ ಪ್ರದೇಶ ಮತ್ತು ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಕಂಪನ ಸಂಭವಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು