News Karnataka Kannada
Monday, April 29 2024
ದೆಹಲಿ

21 ವರ್ಷಗಳ ಬಳಿಕ ಭಾರತದ ಬೆಡಗಿಗೆ ವಿಶ್ವಸುಂದರಿ ಪಟ್ಟ

New Project 2021 12 13t095708.294
Photo Credit :

ನವದೆಹಲಿ:  21 ವರ್ಷಗಳ ಬಳಿಕ ಭಾರತಕ್ಕೆ ಮಿಸ್ ಯೂನಿವರ್ಸ್ ಪಟ್ಟ.  ಭಾರತದ ಹರ್ನಾಜ್ ಸಂಧು 2021 ರ ವಿಶ್ವ ಸುಂದರಿ ಪಟ್ಟ ದೊರಕಿದ್ದು . 21 ವರ್ಷಗಳ ನಂತರ ಕಿರೀಟ ತಂದಿದ್ದಾರೆ.

ಚಂಡೀಗಢದ ಹರ್ನಾಜ್ ಸಂಧು 2021 ರ ವಿಶ್ವ ಸುಂದರಿ ಆಗಿದ್ದಾರೆ.ಅವರು ಮಿಸ್ ಯೂನಿವರ್ಸ್ 2020 ರ ಕಿರೀಟವನ್ನು ಮೆಕ್ಸಿಕೋದ ಆಂಡ್ರಿಯಾ ಮೆಜಾ ಅವರಿಂದ ಪಡೆದರು.

ಹರ್ನಾಜ್ ಸಂಧು ಅವರಿಗಿಂತ ಮೊದಲು, ಲಾರಾ ದತ್ತಾ 2000 ರಲ್ಲಿ ವಿಶ್ವ ಸುಂದರಿ ಕಿರೀಟ ಪಡೆದರು. ಇಸ್ರೇಲ್‌ನಲ್ಲಿ ನಡೆಯುತ್ತಿರುವ ಈವೆಂಟ್‌ನಲ್ಲಿ ಸೌಂದರ್ಯ ರಾಣಿ ಅಸ್ಕರ್ ಪಟ್ಟವನ್ನು ಅಲಂಕರಿಸಿದ್ದಾರೆ. ಮಿಸ್ ಯೂನಿವರ್ಸ್ 2020 ಮೆಕ್ಸಿಕೋದ ಆಂಡ್ರಿಯಾ ಮೆಜಾ ಭಾವನಾತ್ಮಕವಾಗಿ ಹರ್ನಾಜ್‌ಗೆ ಕಿರೀಟವನ್ನು ತೊಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು