News Karnataka Kannada
Saturday, May 04 2024
ದೆಹಲಿ

ನವದೆಹಲಿ: 2,797 ಜನರಲ್ಲಿ ಕೊರೊನಾ ಸೋಂಕು ಪತ್ತೆ

2,797 people tested positive for coronavirus in the last 24 hours in the country.
Photo Credit : Pixabay

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಕೇವಲ 2,797 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,778 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ದೇಶದಲ್ಲಿ 29,251 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.75ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,51,228 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 4,96,833 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,18,93,14,422 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,66,83 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು