Categories: ದೆಹಲಿ

30 ನೇ ʻರಾಷ್ಟ್ರೀಯ ಮಹಿಳಾ ಆಯೋಗದ ಸಂಸ್ಥಾಪನಾ ದಿನಾಚರಣೆʼ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ದೆಹಲಿ: 30 ನೇ ರಾಷ್ಟ್ರೀಯ ಮಹಿಳಾ ಆಯೋಗದ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಸಂಜೆ 4:30 ಕ್ಕೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

30 ನೇ ರಾಷ್ಟ್ರೀಯ ಮಹಿಳಾ ಆಯೋಗದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪ್ರಧಾನಮಂತ್ರಿಯವರುಇಂದು ಸಂಜೆ 4:30 ಕ್ಕೆ 30 ನೇ ರಾಷ್ಟ್ರೀಯ ಮಹಿಳಾ ಆಯೋಗ ಸಂಸ್ಥಾಪನಾ ದಿನದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ರಾಷ್ಟ್ರೀಯ ಮಹಿಳಾ ಆಯೋಗ ಸಂಸ್ಥಾಪನಾ ದಿನದ ಕಾರ್ಯಕ್ರಮದ ಥೀಮ್ ‘ಶೀ ದಿ ಚೇಂಜ್ ಮೇಕರ್’. ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆಗಳನ್ನು ಕೊಂಡಾಡುವ ಗುರಿಯನ್ನು ಹೊಂದಿದೆ ಎಂದು ಪ್ರಧಾನ ಮಂತ್ರಿ ಕಚೇರಿ ಭಾನುವಾರ ಮಾಹಿತಿ ನೀಡಿದೆ.

ರಾಜ್ಯ ಮಹಿಳಾ ಆಯೋಗಗಳು, ರಾಜ್ಯ ಸರ್ಕಾರಗಳಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಶ್ವವಿದ್ಯಾನಿಲಯ ಮತ್ತು ಕಾಲೇಜು ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು, ಸ್ವಯಂಸೇವಾ ಸಂಸ್ಥೆಗಳು, ಮಹಿಳಾ ಉದ್ಯಮಿಗಳು ಮತ್ತು ವ್ಯಾಪಾರ ಸಂಘಗಳು ಕಾರ್ಯಕ್ರಮದ ಭಾಗವಾಗಲಿವೆ. ಈ ಸಂದರ್ಭದಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಕೂಡ ಉಪಸ್ಥಿತರಿರುವರು.

Swathi MG

Recent Posts

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

16 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

34 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

51 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

1 hour ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

1 hour ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

2 hours ago