News Karnataka Kannada
Tuesday, May 14 2024
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 492 ಜನರಲ್ಲಿ ಕೋವಿಡ್ ಸೋಂಕು ಪತ್ತೆ

ರಾಜ್ಯದಲ್ಲಿ ದಿನಕ್ಕೆ ಕೋವಿಡ್‌ ಮಹಾಮಾರಿ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 78 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾನೆ.
Photo Credit : Pixabay

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 492 ಜನರಲ್ಲಿ ಹೊಸದಾಗಿ ಕೋವಿಡ್ ಸೋಂಕು ಪತ್ತೆಯಾಗಿದ್ದು, ಈವರೆಗೆ 530574 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ದೇಶದಲ್ಲಿ 6489 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 44131952 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 2,19,86,29,377 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,92,665 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು