Categories: ದೆಹಲಿ

47.75 ಕೋಟಿ ಮೌಲ್ಯದ 6.822 ಕೆಜಿ ಹೆರಾಯಿನ್ ವಶ, ಇಬ್ಬರ ಸೆರೆ

ನವದೆಹಲಿ: ಇಲ್ಲಿನ ಇಂದಿರಾಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ 47.75 ಕೋಟಿ ಮೌಲ್ಯದ 6.822 ಕೆಜಿ ಹೆರಾಯಿನ್ ಅನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಕ್ಯಾಮರೂನ್ ಪ್ರಜೆಗಳನ್ನು(ಮಧ್ಯ ಆಫ್ರಿಕಾ ದೇಶದ ಪ್ರಜೆಗಳು) ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಆರೋಪಿಗಳು ಮಲಾವಿಯಿಂದ ಅಡಿಸ್ ಅಬಾಬಾ ಮೂಲಕ ಐಜಿಐ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು ಎಂದು ಹಿರಿಯ ಕಸ್ಟಮ್ಸ್ ಅಧಿಕಾರಿ ತಿಳಿಸಿದ್ದಾರೆ. “ಹೆರಾಯಿನ್ ಅನ್ನು ಚೀಲದ ತಳದಲ್ಲಿ ಅಡಗಿಸಿಟ್ಟು ಸಾಗಾಟ ಮಾಡುತ್ತಿರುವುದನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಆರೋಪಿಗಳು ಎನ್‌ಡಿಪಿಎಸ್ ಕಾಯ್ದೆಯಡಿ ನಿಬಂಧನೆಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.

Sneha Gowda

Recent Posts

ರಾಜಕೀಯ ಲಾಭಕ್ಕೆ ಧರ್ಮವನ್ನು ಆಯುಧವಾಗಿ ಬಳಕೆ: ಪರಕಾಲ ಪ್ರಭಾಕರ್‌

ಬಿಜೆಪಿ ಅಧಿಕಾರದಲ್ಲಿರುವ ನವಭಾರತದಲ್ಲಿ ರಾಜಕೀಯ ಲಾಭಕ್ಕೆ ಧರ್ಮವನ್ನು ಆಯುಧವಾಗಿ ಬಳಕೆ ಮಾಡಲಾಗುತ್ತಿದೆ ಎಂದು ರಾಜಕೀಯ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್‌ ಆರೋಪಿಸಿದರು.

5 mins ago

ಚಿನ್ನ ಬೆಳ್ಳಿ ಬೆಲೆ ಕೊಂಚ ಏರಿಕೆ ಕಂಡಿದೆ: ಇಂದಿನ ದರ ಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಎರಡನೇ ಬಾರಿ ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 40 ರೂನಷ್ಟು ಹೆಚ್ಚಾದರೆ, ಬೆಳ್ಳಿ…

34 mins ago

ನಾಳೆ ದಾವಣಗೆರೆಗೆ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭೇಟಿ

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.

8 hours ago

ಕಾರ್ಮಿಕರನ್ನು ಮತ್ತೆ ಗುಲಾಮಗಿರಿಯತ್ತ ತಳ್ಳುವ ಹುನ್ನಾರ ನಡೆಸುತ್ತಿದೆ: ಸುನಿಲ್ ಕುಮಾರ್ ಬಜಾಲ್

ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10…

9 hours ago

ಮಲೆಮಹದೇಶ್ವರನ ಹುಂಡಿಯಲ್ಲಿ 3.05 ಕೋಟಿ ಕಾಣಿಕೆ ಸಂಗ್ರಹ

ಪವಾಡ ಪುರುಷ ಮಲೆ ಮಹದೇಶ್ವರ ಕೋಟಿ ಒಡೆಯನಾಗಿ ಮುಂದುವರೆಯುತ್ತಿದ್ದು, ಇದೀಗ 34 ದಿನಗಳ ಅಂತರದಲ್ಲಿ ಮೂರು ಕೋಟಿ ನಾಲ್ಕು ಲಕ್ಷದ…

9 hours ago

ಪ್ರಜ್ವಲ್ ವಿದೇಶಕ್ಕೆ ಹೋಗಲು ಕ್ಲಿಯರೆನ್ಸ್ ಕೊಟ್ಟವರು ಯಾರು: ಸಲೀಂ ಅಹ್ಮದ್

ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…

10 hours ago