News Karnataka Kannada
Wednesday, May 15 2024
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 656 ಜನರಲ್ಲಿ ಕೋವಿಡ್ ಸೋಂಕು ಪತ್ತೆ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 774 ಹೊಸ ಕೊರೋನ ಪ್ರಕರಣಗಳು ಮತ್ತು 2 ಸಾವು ದಾಖಲಾಗಿದೆ. ಈ ಮೂಲಕ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,50,17,378 ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 4,187ಕ್ಕೆ ಏರಿಕೆಯಾಗಿದೆ.
Photo Credit : Freepik

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 656 ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದ್ದು, ಒಂದೇ ದಿನದಲ್ಲಿ ಕೋವಿಡ್ ಗೆ 7 ಜನರು ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ 5,30,553 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ದೇಶದಲ್ಲಿ 7,034 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು,ಈವರೆಗೆ 4,41,30,380 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 2,19,84,61,828 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,94,240 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು