News Karnataka Kannada
Wednesday, May 15 2024
ದೆಹಲಿ

7,350 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

Covid Corona
Photo Credit :

ನವದೆಹಲಿ: , ಕಳೆದ 24 ಗಂಟೆಯಲ್ಲಿ ಮತ್ತೆ 7,350 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಇಳಿಕೆಯಾಗಿದ್ದು, ಒಂದೇ ದಿನದಲ್ಲಿ 202 ಜನ  ಬಲಿಯಾಗಿದ್ದಾರೆ.ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 475636ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 91456 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7973 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34130768 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 8,55,692 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 19,10,917 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,33,17,84,462 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು