News Karnataka Kannada
Sunday, May 19 2024
ದೆಹಲಿ

ಹೊಸ 9 ವಂದೇ ಭಾರತ್ ರೈಲುಗಳು ಇಂದು ಲೋಕಾರ್ಪಣೆ

Vande Bharat trains
Photo Credit : News Kannada

ನವದೆಹಲಿ: ಪ್ರಧಾನಿ ಮೋದಿ ಇಂದು ಭಾನುವಾರ 9 ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ ಕೊಡಲಿದ್ದಾರೆ. ಇದರೊಂದಿಗೆ ದೇಶಾದ್ಯಂತ ಚಾಲನೆಯಲ್ಲಿರುವ ವಂದೇ ಭಾರತ್ ರೈಲುಗಳ ಸಂಖ್ಯೆ 34ಕ್ಕೆ ಏರಲಿದೆ.

ಈಗಾಗಲೇ 25 ವಂದೇ ಭಾರತ್ ರೈಲುಗಳು ಸೇವೆಯಲ್ಲಿವೆ. ಈಗ ಬಿಡುಗಡೆ ಆಗುತ್ತಿರುವ 9 ರೈಲುಗಳಲ್ಲಿ ಮಧ್ಯಪ್ರದೇಶಕ್ಕೆ 3 ರೈಲುಗಳು ಸಿಕ್ಕಿದೆ. ಇದರಲ್ಲಿ ಎರಡು ರೈಲುಗಳು ಮಧ್ಯಪ್ರದೇಶ ರಾಜ್ಯದೊಳಗೆ ಮಾತ್ರ ಸಂಚರಿಸುವಂಥವಾಗಿವೆ.

ತಮಿಳುನಾಡಿಗೆ ಎರಡು ರೈಲುಗಳು ಸಿಕ್ಕಿವೆ. ಇನ್ನು, ಈ ಹೊಸ 9 ರೈಲುಗಳಲ್ಲಿ ಕರ್ನಾಟಕಕ್ಕೆ ಒಂದು ಸಿಕ್ಕಿದೆ. ಮೈಸೂರು – ಚೆನ್ನೈ., ಬೆಂಗಳೂರು – ಧಾರವಾಡ., ಹೈದರಾಬಾದ್ – ಬೆಂಗಳೂರು ನಡುವೆ ಈ ರೈಲು ಸಂಚರಿಸಲುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು