Categories: ದೆಹಲಿ

ಶಾಲಾ ಆವರಣದಲ್ಲೇ ದುಷ್ಕರ್ಮಿಗಳಿಂದ ವಿದ್ಯಾರ್ಥಿನಿಯ ಮುಖಕ್ಕೆ ಬ್ಲೇಡ್‌ನಿಂದ ಹಲ್ಲೆ

ನವದೆಹಲಿ: ಶಾಲಾ ಆವರಣದಲ್ಲೇ ವಿದ್ಯಾರ್ಥಿನಿಯ ಮುಖದ ಮೇಲೆ ಬ್ಲೇಡ್‌ನಿಂದ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆಯು ದೆಹಲಿಯ ಗುಲಾಬಿ ಬಾಗ್ ಟೈಪ್-1 CO-ED ಸರ್ವೋದಯ ವಿದ್ಯಾಲಯದಲ್ಲಿ ನಡೆದಿದೆ.

ದುಷ್ಕರ್ಮಿಗಳು ಶಾಲಾ ಆವರಣದಲ್ಲೇ ಬಾಲಕಿ ಮೇಲೆ ಬ್ಲೇಡ್​ನಿಂದ ಹಲ್ಲೆ ಮಾಡಿದ್ದಾರೆ. ಕೆನ್ನೆ ಮೇಲೆ ಕುಯ್ದುದಿದ್ದರಿಂದ ಸಾಕಷ್ಟು ರಕ್ತ ಹೋಗುತ್ತಲೇ ಇದೆ. ನೋವು ತಾಳಲಾರದೇ ವಿದ್ಯಾರ್ಥಿನಿಯು ಕಿರುಚಿಕೊಂಡು ಅಳುತ್ತಿದ್ದಾಳೆ. ಅಲ್ಲದೇ ಆಕೆಯ ಗೆಳೆತಿಯರು ಕೂಡ ಗಾಬರಿಗೊಂಡಿದ್ದಾರೆ. ಸದ್ಯ ಇದನ್ನು ಅಲ್ಲಿದ್ದ ಮಹಿಳೆಯೊಬ್ಬರು ಮೊಬೈಲ್​​ನಲ್ಲಿ ವಿಡಿಯೋ ಮಾಡಿದ್ದಾರೆ ಎಂದು ಹೇಳಲಾಗಿದೆ.

ಹಲ್ಲೆ ಮಾಡಿದವರು ಯಾರು ಎಂಬುದು ಇನ್ನು ತಿಳಿದು ಬಂದಿಲ್ಲ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದ್ದು, ಈ ಬಗ್ಗೆ ಪೊಲೀಸರು ಶೀಘ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Chaitra Kulal

Recent Posts

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

4 mins ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

18 mins ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

1 hour ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

1 hour ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

1 hour ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

2 hours ago