News Karnataka Kannada
Monday, April 29 2024
ದೆಹಲಿ

ಕೋವಿಡ್‌ ಸಕ್ರಿಯ ಪ್ರಕರಣ 2997ಕ್ಕೆ ಏರಿಕೆ: ಓರ್ವ ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 756 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಕಳೆದ ಒಂದು ದಿನದಲ್ಲಿ ಐವರು ಸೋಂಕಿಗೆ ಬಲಿಯಾಗಿದ್ದಾರೆ. ಕೇರಳ, ಮಹಾರಾಷ್ಟ್ರದಲ್ಲಿ ತಲಾ 2 ಹಾಗೂ ಜಮ್ಮು ಕಾಶ್ಮೀರದಲ್ಲಿ ಒಬ್ಬರು ಮೃತಪಟ್ಟಿದ್ದಾರೆ.
Photo Credit : News Kannada

ನವದೆಹಲಿ: ದೇಶದಲ್ಲಿ ಶುಕ್ರವಾರ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ಹೊಸದಾಗಿ 640 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2997ಕ್ಕೆ ಏರಿಕೆಯಾಗಿದೆ. ಇದುವರೆಗೆ 533328 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಪ್ರಸ್ತುತ ಕೋವಿಡ್‌ ಮರಣ ಪ್ರಮಾಣ ಶೇ. 1.19ರಷ್ಟಿದೆ. ದೇಶದಲ್ಲಿ ಇದುವರಗೆ 4.50 ಕೋಟಿ ಮಂದಿಗೆ ಕೊರೊನಾ ಸೋಂಕು ತಗುಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು