News Karnataka Kannada
Thursday, May 02 2024
ದೆಹಲಿ

7 ಕೋಟಿ ಮೌಲ್ಯದ ಕೊಕೇನ್ ಕಳ್ಳಸಾಗಣೆ ಮಾಡುತ್ತಿದ್ದ ಆಫ್ರಿಕನ್ ಪ್ರಜೆಯ ಬಂಧನ

ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ ಮೌಲ್ಯದ ಎರಡು ಲಾರಿ ಹಾಗೂ ಸಾವಿರಾರು ರೂಪಾಯಿ ಮೌಲ್ಯದ ಮರಳನ್ನು ಹಾಗೂ ನಾಲ್ಕು ಮಂದಿ ಆರೋಪಿಗಳನ್ನು ಬಂಟ್ವಾಳ ‌ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ಪೋಲೀಸ್ ತಂಡ ವಶಕ್ಕೆ ಪಡೆದುಕೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
Photo Credit : Pixabay

ಹೊಸದಿಲ್ಲಿ: 7 ಕೋಟಿ ರೂ.ಮೌಲ್ಯದ ಕೊಕೇನ್ ಕಳ್ಳಸಾಗಣೆ ಮಾಡುತ್ತಿದ್ದ ಆಫ್ರಿಕನ್ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ದಿಲ್ಲಿಯ ಕಸ್ಟಮ್ಸ್ ಅಧಿಕಾರಿಗಳು ಬುಧವಾರ ದೃಢಪಡಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಆರೋಪಿಗಳು 930 ಗ್ರಾಂ ತೂಕದ ಮಾದಕವಸ್ತುಗಳನ್ನು ಹೊಂದಿರುವ 50 ಅಂಡಾಕಾರದ ಕ್ಯಾಪ್ಸೂಲ್ ಗಳನ್ನು ಹೊಂದಿದ್ದ.

ಆರೋಪಿ ಅಡಿಸ್ ಅಬಾಬಾದಿಂದ ವಿಮಾನ ನಿಲ್ದಾಣದ ಟರ್ಮಿನಲ್ 3 ಕ್ಕೆ ಆಗಮಿಸಿದ್ದ,”ಕರ್ತವ್ಯದಲ್ಲಿದ್ದ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನ  ವೈದ್ಯಕೀಯ ಪರೀಕ್ಷೆಯ ಸಮಯದಲ್ಲಿ,  ದೇಹದೊಳಗೆ ಕೆಲವು ವಸ್ತುಗಳನ್ನು ಅಡಗಿಸಿಟ್ಟಿರುವುದು ಕಂಡು ಬಂದಿದೆ.  930 ಗ್ರಾಂ ಬಿಳಿ ಪುಡಿ ವಸ್ತುವನ್ನು ಹೊಂದಿರುವ ಒಟ್ಟು 50 ಅಂಡಾಕಾರದ ಕ್ಯಾಪ್ಸೂಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯನ್ನು ಎನ್ಡಿಪಿಎಸ್ ಕಾಯ್ದೆಯ ಸೆಕ್ಷನ್ 43 (ಬಿ) ಅಡಿಯಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪ್ರಸ್ತುತ ಈ ವಿಷಯದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು