ದೆಹಲಿ

ಅಗ್ನಿಪಥ್ ಯೋಜನೆ: ಕರ್ನಾಟಕದಲ್ಲಿ ಅಹಿತಕರ ಘಟನೆ ನಡೆಯದಂತೆ ಕ್ರಮ- ಸಿಎಂ

ನವದೆಹಲಿ: ಅಗ್ನಿಪಥ್ ಯೋಜನೆಗೆ ದೇಶದ ಕೆಲವೆಡೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಸಂಬಂಧ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಕ್ಕಾಗಿ ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದೇನೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗುವುದಿಲ್ಲ ಎಂದ್ದಿದ್ದಾರೆ.

ಕಳೆದ ಎರಡು ವರ್ಷಗಳಿಂದ ರಕ್ಷಣಾ ಪಡೆಗಳಿಗೆ ನೇಮಕಾತಿ ನಡೆದಿರಲಿಲ್ಲ. ಮೊದಲ ವರ್ಷದ ನೇಮಕಾತಿಯಲ್ಲಿ ವಯೋಮಿತಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೆಚ್ಚಿಸಿದ್ದಾರೆ. ಈ ನಿರ್ಧಾರದಿಂದ ದೊಡ್ಡ ಸಂಖ್ಯೆಯಲ್ಲಿ ಯುವ ಜನರಿಗೆ ಪ್ರಯೋಜನವಾಗಲಿದೆ. ತಾಯ್ನಾಡಿನ ಸೇವೆಯ ಪಥದಲ್ಲಿ ಯಶಸ್ವಿಯಾಗಿ ನಡೆದು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲಿದ್ದಾರೆ. ದೇಶದ ಯುವಜನರ ಪರವಾಗಿ ಪ್ರಧಾನಮಂತ್ರಿಗಳಿಗೆ ಟ್ವೀಟ್ ಮೂಲಕ ಮುಖ್ಯಮಂತ್ರಿಗಳು ಧನ್ಯವಾದಗಳನ್ನು ತಿಳಿಸಿದ್ದಾರೆ.

Gayathri SG

Recent Posts

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

3 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

20 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

31 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

1 hour ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

1 hour ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

2 hours ago