ನವದೆಹಲಿ: ಸಾಮೂಹಿಕ ಅನಾರೋಗ್ಯದ ರಜೆ ತೆಗೆದುಕೊಂಡ ಏರ್ ಇಂಡಿಯಾದ 30 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ ರಜೆ ಹಾಕಿರುವ ಹಿನ್ನೆಲೆಯಲ್ಲಿ ಹಲವು ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನಗಳ ಹಾರಾಟ ರದ್ದಾಗಿವೆ. ಈ ಕಾರಣ ಕ್ರಮ ಕೈಗೊಳ್ಳಲಾಗಿದೆ.
ಇನ್ನೂ ಅನೇಕ ಉದ್ಯೋಗಿಗಳನ್ನು ವಜಾಗೊಳಿಸುವ ಸಾಧ್ಯತೆ ಇದೆ. ಇಂದು ಸಂಜೆ 4 ಗಂಟೆಯೊಳಗೆ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಒಂದು ವೇಳೆ ಈ ಅವಧಿಯೊಳಗೆ ಆಗಮಿಸದಿದ್ದರೆ ಶಿಸ್ತು ಕ್ರಮ ನಡೆಸಲಾಗುವುದು ಎಂದು ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ಸಿಬ್ಬಂದಿ ಕೊರತೆಯಿಂದ ಗುರುವಾರ ಸುಮಾರು 74 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. ಬುಧವಾರ ಟಾಟಾ ಸಮೂಹದ ಒಡೆತನದಲ್ಲಿರುವ ಏರ್ ಇಂಡಿಯಾದ ಅಂಗಸಂಸ್ಥೆಯಾದ ಏರ್ ಇಂಡಿಯಾ ಎಕ್ಸ್ಪ್ರೆಸ್ನ ಸುಮಾರು 86 ವಿಮಾನಗಳ ಹಾರಾಟ ರದ್ದಾಗಿತ್ತು. ಇದರಿಂದಾಗಿ ಪ್ರಯಾಣಿಕರಿಗೆ ತೊಂದರೆಯಾಗಿತ್ತು.
ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ. ಹೀಗಾಗಿ ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ…
ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…
ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…
ಏಕಾಏಕಿ ವಿದ್ಯುತ್ ಪ್ರವೇಶಿಸಿದ ಪರಿಣಾಮ ಹಾಗೂ ಹೆಸ್ಕಾಂ ಲೈನ್ ಮೆನ್ , ಕಾಂಟ್ರ್ಯಾಕ್ಟರ್ ನಿರ್ಲಕ್ಷ್ಯದಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡ…
ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಅತಿಕಾರಿಬೆಟ್ಟು ನಿವಾಸಿ 20 ವರ್ಷದ ಕಾರ್ತಿಕ್ ಪೂಜಾರಿ…
ತಾಜ್ಮಹಲ್ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…