ದೆಹಲಿ: ಯುಕೆ ಪ್ರಧಾನಿ ರಿಷಿ ಸುನಕ್ ತಮ್ಮ ಪತ್ನಿ ಅಕ್ಷತಾ ಮೂರ್ತಿ ಹಾಗೂ ಇಬ್ಬರು ಪುತ್ರಿಯರೊಂದಿಗೆ ಲಂಡನ್ನ ತಮ್ಮ ನಿವಾಸವಾದಲ್ಲಿ ದೀಪಾವಳಿಯನ್ನು ಆಚರಿಸಿದ್ದು, ವಿದೇಶದಲ್ಲಿದ್ದರೂ ಕೂಡ ತಮ್ಮ ಹಿಂದೂ ಸಂಪ್ರದಾಯದ ಆಚಾರ ವಿಚಾರಗಳನ್ನು ಬಿಡದ ದಂಪತಿಗಳ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿತ್ತು.
ದೀಪಾವಳಿಯ ಆಚರಣೆಯ ವೇಳೆ ಅಕ್ಷತಾ ಮೂರ್ತಿ ನೀಲಿ ಬಣ್ಣದ ಸೀರೆಯುಟ್ಟು ಅಂದವಾಗಿ ಕಂಗೊಳಿಸುತ್ತಿದ್ದರು. ಸೀರೆಯ ಜೊತೆಗೆ ವಿಶೇಷವಾದ ಹಾರವೊಂದನ್ನು ಧರಿಸಿದ್ದು, ಇದೀಗಾ ಎಲ್ಲರ ಗಮನ ಸೆಳೆದಿದೆ.
ಕರ್ನಾಟಕದ ಹೆಮ್ಮೆಯ ಲಾಂಛನವಾಗಿರುವ ‘ಗಂಡಭೇರುಂಡ’ವನ್ನು ಕೊರಳಲ್ಲಿ ಹಾರವಾಗಿ ಧರಿಸಿ ಅಕ್ಷತಾ ಮೂರ್ತಿಯವರು ತಮ್ಮ ತವರೂರಾದ ಕರ್ನಾಟಕಕ್ಕೆ ಗೌರವ ಸಲ್ಲಿಸಿದ್ದಾರೆ.
ಖಾಸಗಿ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗರ್ ಅವರು ಪತ್ನಿ ಹಾಗು ಮಕ್ಕಳೊಂದಿಗೆ ಹೆಜ್ಜೆ ಹಾಕಿದ್ದಾರೆ. ಶಾಸಕ ಶರಣು ಸಲಗರ್ರಿಂದ…
ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…
ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…
ದೇಶದ್ಯಾಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…