News Karnataka Kannada
Saturday, May 11 2024
ದೆಹಲಿ

ಇತಿಹಾಸ ತಿರುಚುವಲ್ಲಿ ಅಮಿತ್‌ ಶಾ ನಿಸ್ಸೀಮ: ರಾಹುಲ್‌

ಪಂಡಿತ್‌ ನೆಹರೂ ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ವರ್ಷಗಟ್ಟಲೇ ಜೈಲಿನಲ್ಲಿಯೇ ಇದ್ದರು. ಅಮಿತ್‌ ಶಾ ಅವರಿಗೆ ಇತಿಹಾಸ ಗೊತ್ತಿಲ್ಲ. ಅವರು ಇತಿಹಾಸವನ್ನು ತಿರುಚುತ್ತಲೇ ಇರುತ್ತಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.
Photo Credit : News Kannada

ನವದೆಹಲಿ: ಪಂಡಿತ್‌ ನೆಹರೂ ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ವರ್ಷಗಟ್ಟಲೇ ಜೈಲಿನಲ್ಲಿಯೇ ಇದ್ದರು. ಅಮಿತ್‌ ಶಾ ಅವರಿಗೆ ಇತಿಹಾಸ ಗೊತ್ತಿಲ್ಲ. ಅವರು ಇತಿಹಾಸವನ್ನು ತಿರುಚುತ್ತಲೇ ಇರುತ್ತಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಅಮಿತ್‌ ಶಾ ಅವರು ಸಂಸತ್‌ ನಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ಜವಹರಲಾಲ್‌ ನೆಹರೂ ಅವರು ಮಾಡಿದ ಪ್ರಮಾದಗಳಿಂದ ಜಮ್ಮು ಮತ್ತು ಕಾಶ್ಮೀರದ ಜನರು ಕಷ್ಟ ಅನುಭವಿಸಬೇಕಾಯಿತು ಎಂದು ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ರಾಹುಲ್‌ ಜನರ ಗಮನವನ್ನು ಬೇರಡೆ ಸೆಳೆಯಲು ಯತ್ನಿಸಲಾಗುತ್ತಿದೆ. ಮೂಲ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಬಿಜೆಪಿಗೆ ಆಸಕ್ತಿಯಿಲ್ಲ ಎಂದು ಆರೋಪಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು