Categories: ದೆಹಲಿ

ಹಿಂದೂ ದೇವರುಗಳ ಆಶ್ಲೀಲ ಚಿತ್ರ ಮಾರಾಟ ಮಾಡುತ್ತಿದ್ದವ ಅಂಧರ್

ನವದೆಹಲಿ: ಆನ್‍ಲೈನ್‍ನಲ್ಲಿ ಹಿಂದೂ ದೇವರು ಮತ್ತು ದೇವತೆಗಳ ಅಶ್ಲೀಲ ಚಿತ್ರಗಳನ್ನು ಮಾರಾಟ ಮಾಡುವ ಮೂಲಕ ನಿಂದನೆ ಮತ್ತು ಅಗೌರವ ತೋರಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ 67ಅ ಅಡಿಯಲ್ಲಿ ದೆಹಲಿ ಪೊಲೀಸ್ ವಿಶೇಷ ಕೋಶದ ಘಟಕವು ಕಳೆದ ವಾರ ದೆಹಲಿ ಮಹಿಳಾ ಆಯೋಗದಿಂದ ದೂರು ಪಡೆದ ನಂತರ ಪ್ರಕರಣವನ್ನು ದಾಖಲಿಸಿದೆ.

ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಇನ್ನೂ ಕೆಲವರನ್ನು ಬಂಧಿಸಬೇಕಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Ramya Bolantoor

Recent Posts

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

12 mins ago

ಬಸವ ಭವನದ ಜಮೀನಿಗೆ ಪೂಜೆ ಮತ್ತು ಷಟಸ್ಥಲ ಧ್ವಜಾರೋಹಣ

ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…

39 mins ago

ಸಂಸ್ಕಾರದ ತೊಟ್ಟಿಲು ಸರಸ್ವತಿ ಶಾಲೆ : ಹಿರಿಯ ಶಿಕ್ಷಕಿ

ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…

50 mins ago

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

1 hour ago

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

2 hours ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

2 hours ago