Categories: ದೆಹಲಿ

ನವದೆಹಲಿ: ಆಪಲ್‌ ಷೇರುಗಳ ಮೌಲ್ಯದಲ್ಲಿ ಮಹಾಕುಸಿತ

ನವದೆಹಲಿ: ಆಪಲ್‌ ಇಂಕ್‌ ಷೇರುಗಳು ಸುಮಾರು ಶೇ. 5ರಷ್ಟು ಕುಸಿದಿದೆ. ಇದರಿಂದಾಗಿ ಟೆಕ್‌ ದೈತ್ಯನ ಮಾರುಕಟ್ಟೆ ಮೌಲ್ಯ 3 ಟ್ರಿಲಿಯನ್‌ ಡಾಲರ್‌ ಗಿಂತಲೂ ಕೆಳಕ್ಕೆ ಇಳಿದಿದೆ. ಇದು 2023ರಲ್ಲಿ ಇದುವರೆಗೆ ದಾಖಲಾದ ಅತಿ ಕುಸಿತದ ವರದಿಯಾಗಿದೆ. ಐಫೋನ್ ತಯಾರಕ ಷೇರು ಮೌಲ್ಯ USD 185.52 ನಲ್ಲಿ ಪ್ರಾರಂಭವಾಗಿದ್ದು ಮತ್ತು ಆಗಸ್ಟ್ 4 ರಂದು 181.99 ಕ್ಕೆ ಮುಕ್ತಾಯವಾಯಿತು.

ಆಪಲ್ ಮೂರನೇ ತ್ರೈಮಾಸಿಕದಲ್ಲಿ $19.9 ಶತಕೋಟಿ ಲಾಭಗಳಿಸಿದ್ದು 2.3% ಬೆಳವಣಿಗೆಯನ್ನು ವರದಿ ಮಾಡಿದೆ. ಈ ನಡುವೆ ಸೇವೆ ವಲಯದ ಕಾರ್ಯಕ್ಷಮತೆಯಿಂದ ಐಫೋನ್ ಮಾರಾಟದಲ್ಲಿನ ಕುಸಿತವನ್ನು ಸರಿದೂಗಿಸಿದೆ. ಅದೇ ರೀತಿ ಅಮೆಜಾನ್ ತನ್ನ ಮೊದಲ ವಹಿವಾಟಿನಲ್ಲಿ 8.3% ಜಿಗಿದ ನಂತರ ಹೆಚ್ಚಿನ ಲಾಭವನ್ನು ವರದಿ ಮಾಡಿದೆ. ಕಂಪನಿಯು ತನ್ನ ಪ್ರಮುಖ ಕ್ಲೌಡ್-ಕಂಪ್ಯೂಟಿಂಗ್ ವ್ಯವಹಾರದ ಬೆಳವಣಿಗೆಯು ತ್ರೈಮಾಸಿಕದಲ್ಲಿ ಸ್ಥಿರವಾಗಿರುವುದನ್ನು ಸೂಚಿಸಿದೆ.

Ashika S

Recent Posts

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

16 mins ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

34 mins ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

1 hour ago

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

1 hour ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

2 hours ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

2 hours ago