Categories: ದೆಹಲಿ

7800 ಕೋಟಿ ರೂ.ಗಳ ಶಸ್ತ್ರಾಸ್ತ್ರ ಖರೀದಿಗೆ ಅನುಮೋದನೆ

ಹೊಸದಿಲ್ಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಕ್ಷಣಾ ಸ್ವಾಧೀನ ಮಂಡಳಿ (ಡಿಎಸಿ) ಸಭೆಯು ಸರಿಸುಮಾರು 7,800 ಕೋಟಿ ರೂಪಾಯಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಒಪ್ಪಿಗೆ ನೀಡಿದೆ. Mi-17 V5 ಹೆಲಿಕಾಪ್ಟರ್‌ಗಳಲ್ಲಿ ಎಲೆಕ್ಟ್ರಾನಿಕ್ ವಾರ್‌ಫೇರ್ (EW) ಸೂಟ್‌ನ ಖರೀದಿಗೆ ಒಪ್ಪಿಗೆ ನೀಡಿದೆ.

ಅದೇ ರೀತಿ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಿಂದ EW ಸೂಟ್ ಅನ್ನು ಖರೀದಿಸಲಾಗುತ್ತದೆ. ಯಾಂತ್ರೀಕೃತ ಕಾಲಾಳುಪಡೆ, ಮಾನವರಹಿತ ಕಣ್ಗಾವಲು ವ್ಯವಸ್ಥೆ ಖರೀದಿಸಲು ಕೂಡ ಒಪ್ಪಿಗೆ ನೀಡಲಾಗಿದೆ. ಪ್ರಾಜೆಕ್ಟ್ ಶಕ್ತಿ ಅಡಿಯಲ್ಲಿ ಭಾರತೀಯ ಸೇನೆಗಾಗಿ ಲ್ಯಾಪ್‌ಟಾಪ್‌ಗಳು ಮತ್ತು ಟ್ಯಾಬ್ಲೆಟ್‌ಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ದೇಶೀಯ ಮಾರುಕಟ್ಟೆಯಿಂದಲೇ ಈ ಎಲ್ಲ ವಸ್ತುಗಳನ್ನು ಖರೀದಿಸುತ್ತಿರುವುದು ವಿಶೇಷ ಎಂದು ಅಧಿಕಾರಿಗಳು ತಿಳಿಸಿದಾರೆ. ಭಾರತೀಯ ನೌಕಾಪಡೆಯ MH-60R ಹೆಲಿಕಾಪ್ಟರ್‌ಗಳ ಕಾರ್ಯಾಚರಣೆಯ ಸಾಮರ್ಥ್ಯವನ್ನು ಹೆಚ್ಚಿಸಲು ಶಸ್ತ್ರಾಸ್ತ್ರ ಖರೀದಿಗೆ ಒಪ್ಪಿಗೆ ನೀಡಿದೆ.

Ashika S

Recent Posts

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

18 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

35 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

53 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

1 hour ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

1 hour ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

2 hours ago