News Karnataka Kannada
Friday, May 03 2024
ದೆಹಲಿ

ಜೈಲಿನಲ್ಲಿರುವ ಅರವಿಂದ್ ಕೇಜ್ರಿವಾಲ್​ಗೆ ಅನಾರೋಗ್ಯ: ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಏರುಪೇರು

ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 7ರವರೆಗೆ ವಿಸ್ತರಿಸಿದೆ.
Photo Credit : NewsKarnataka

ದೆಹಲಿ: ಮದ್ಯನೀತಿ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಅನಾರೋಗ್ಯ ಕಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಕ್ತದಲ್ಲಿನ ಸಕ್ಕರೆ ಮಟ್ಟ ಏರುಪೇರಾಗಿದ್ದು, 4.5 ಕೆಜಿಯಷ್ಟು ತೂಕ ಕಳೆದುಕೊಂಡಿದ್ದಾರೆ. ಅವರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣಕ್ಕೆ ತರಲು ಔಷಧಿಗಳನ್ನು ನೀಡಲಾಗಿದೆ. ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ ಮನೆಯ ಅಡುಗೆಯನ್ನೇ ನೀಡಲಾಗುತ್ತಿದೆ. ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ.

ತಿಹಾರ್ ಜೈಲಿನಲ್ಲಿರುವ ಅಧಿಕಾರಿಗಳು ಅವರು ಚೆನ್ನಾಗಿಯೇ ಇದ್ದಾರೆ ಎಂದು ಹೇಳಿದ್ದಾರೆ.

ಅವರನ್ನು ಮಾರ್ಚ್​ 21ರಂದು ಬಂಧಿಸಲಾಗಿತ್ತು, ಕೇಜ್ರಿವಾಲ್ ಅವರನ್ನು ಇಲ್ಲಿನ ನ್ಯಾಯಾಲಯವು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು