News Karnataka Kannada
Friday, May 10 2024
ದೆಹಲಿ

ದೆಹಲಿಯಲ್ಲಿ ನಡೆಯುವ ಪಥಸಂಚಲನಕ್ಕೆ ಬೆಳಗಾವಿ ಮೂಲದ ಯೋಧ ಆಯ್ಕೆ

New Project 2024 01 26t084346.725
Photo Credit : News Kannada

ಬೆಳಗಾವಿ: ಇಂದು 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ದೆಹಲಿಯಲ್ಲಿ ನಡೆಯಲಿರುವ ಪಥಸಂಚಲನಕ್ಕೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಿಕಟ್ಟಿ ಗ್ರಾಮದ ಯೋಧ ಅದೃಶ್ಯ ಮಾವಿನಕಟ್ಟಿ ಆಯ್ಕೆಯಾಗಿದ್ದಾರೆ. ಇವರು ಮದ್ರಾಸ್ ರೆಜಿಮೆಂಟ್ ಕ್ರೊಪ ವೆಲ್ಲಿಂಗ್ಟನ್ ನಲ್ಲಿ ತರಬೇತಿ ಪಡೆದಿದ್ದಾರೆ.

ಬೆಳಗಾವಿ ಲಿಂಗರಾಜ ಕಾಲೇಜಿನಲ್ಲಿ ಎನ್ ಸಿಸಿ ತರಬೇತಿ ಕೂಡ ಪಡೆದಿದ್ದಾರೆ. ಇದೀಗ ದೆಹಲಿಯಲ್ಲಿ ನಡೆಯುವ ಪೆರೇಡ್‌ನಲ್ಲಿ  ಭಾಗಿಯಾಗಿರುವುದು ಕುಟುಂಬಸ್ಥರು ಸೇರಿದಂತೆ ಎಲ್ಲರಿಗೂ ಸಂತಸ ತಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು