Categories: ದೆಹಲಿ

ಕರ್ನಾಟಕ ಸೇರಿ ಮೂರು ರಾಜ್ಯಗಳಲ್ಲಿ ಬಿಪೊರ್‌ಜೋಯ್‌ ಅಬ್ಬರ: ಹವಾಮಾನ ಇಲಾಖೆ ಎಚ್ಚರಿಕೆ

ನವದೆಹಲಿ: ಗುಜರಾತ್, ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಪ್ರದೇಶಗಳಲ್ಲಿ ಬಿಪೊರ್‌ಜೋಯ್‌’ ಚಂಡಮಾರುತ ಪರಿಣಾಮ ತೀವ್ರವಾಗಿರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಚಂಡಮಾರುತ ಇನ್ನಷ್ಟು ಬಲ ಪಡೆದುಕೊಳ್ಳಲಿದೆ. ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ. ಚಂಡಮಾರುತವು ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿಗೆ ಕಾರಣವಾಗಲಿದೆ ಎಂದು ಹೇಳಿದೆ.

ಗುಜರಾತ್, ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ. ಕೇರಳದ ಎಂಟು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ಹೆಸರಿನ ವಿಶೇಷತೆ ಏನು: ಬಾಂಗ್ಲಾದೇಶವು ಚಂಡಮಾರುತಕ್ಕೆ ಬಿಪೊರ್ ಜಾಯ್ ಎಂದು ಹೆಸರಿಸಿದೆ. ಈ ಹೆಸರಿಗೆ ಬಂಗಾಳಿ ಭಾಷೆಯಲ್ಲಿ ವಿಪತ್ತು ಎಂಬ ಅರ್ಥವಿದೆ.

Ashika S

Recent Posts

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

11 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

30 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

40 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

1 hour ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

1 hour ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

1 hour ago