Categories: ದೆಹಲಿ

ಬಿಜೆಪಿ ಅಭ್ಯರ್ಥಿಗಳ 3ನೇ ಪಟ್ಟಿ ರಿಲೀಸ್: ಯಾರಿಗೆ ಯಾವ ಕ್ಷೇತ್ರ

ನವದೆಹಲಿ: ಬಹುನಿರೀಕ್ಷಿತ 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ತಮಿಳುನಾಡಿನ 9 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕೊಯಮತ್ತೂರಿನಿಂದ ಸ್ಪರ್ಧೆ ಮಾಡಲಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿ ಸೇರಿದ ತೆಲಂಗಾಣದ ರಾಜ್ಯಪಾಲರಾಗಿದ್ದ ತಮಿಳುಸಾಯಿ ಸೌಂದರರಾಜನ್ ಅವರು ಚೆನ್ನೈ ಸೌಥ್​ನಿಂದ ಸ್ಪರ್ಧೆ ಮಾಡಲಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಹೀಗಿದೆ:

ತಮಿಳುಸಾಯಿ ಸೌಂದರರಾಜನ್- ಚೆನ್ನೈ ಸೌಥ್​​
ವಿನೋಜ್​​ ಸೆಲ್ವಂ- ಚೆನ್ನೈ ಸೆಂಟ್ರಲ್​​
ಷಣ್ಮುಗಮ್​​- ವೇಲೂರು
ನರಸಿಂಹನ್​​- ಕೃಷ್ಣಗಿರಿ
ಅಣ್ಣಾಮಲೈ- ಕೊಯಮತ್ತೂರು
ಪಾರಿವೆಂದರ್​​- ಪೆರಂಬಲೂರ್​
ನಾಯ್ನರ್​ ನಾಗೇಂದ್ರನ್​​- ತೂತುಕುಡಿ
ರಾಧಕೃಷ್ಣನ್​​- ಕನ್ಯಾಕುಮಾರಿ

Ashika S

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

5 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

5 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

6 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

6 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

7 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

7 hours ago