News Karnataka Kannada
Thursday, May 09 2024
ದೆಹಲಿ

ಉಗ್ರ ಕಸಬ್​ಗೆ ಗಲ್ಲು ಶಿಕ್ಷೆ ಆಗುವಂತೆ ಮಾಡಿದ್ದ ವಕೀಲ ಉಜ್ವಲ್​ಗೆ ಬಿಜೆಪಿ ಟಿಕೆಟ್

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದರಲ್ಲಿ ಪ್ರಮುಖವಾಗಿ 26/11 ಮುಂಬೈ ದಾಳಿಯ ಉಗ್ರ ಕಸಬ್​​ಗೆ ಗಲ್ಲು ಶಿಕ್ಷೆ ವಿಧಿಸುವಲ್ಲಿ ವಾದ ಮಂಡಿಸಿದ್ದ ಖ್ಯಾತ ವಕೀಲ ಉಜ್ವಲ್ ನಿಕಮ್ ಅವರಿಗೆ ಬಿಜೆಪಿ ಟಿಕೆಟ್​ ನೀಡಿದೆ.
Photo Credit : NewsKarnataka

ನವದೆಹಲಿ: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದರಲ್ಲಿ ಪ್ರಮುಖವಾಗಿ 26/11 ಮುಂಬೈ ದಾಳಿಯ ಉಗ್ರ ಕಸಬ್​​ಗೆ ಗಲ್ಲು ಶಿಕ್ಷೆ ವಿಧಿಸುವಲ್ಲಿ ವಾದ ಮಂಡಿಸಿದ್ದ ಖ್ಯಾತ ವಕೀಲ ಉಜ್ವಲ್ ನಿಕಮ್ ಅವರಿಗೆ ಬಿಜೆಪಿ ಟಿಕೆಟ್​ ನೀಡಿದೆ.

ಮುಂಬೈ ಉತ್ತರ ಮಧ್ಯ ಲೋಕಸಭಾ ಸ್ಥಾನಕ್ಕೆ ತನ್ನ ಅಭ್ಯರ್ಥಿಯಾಗಿ ಉಜ್ವಲ್ ನಿಕಮ್ ಅವರನ್ನು ಘೋಷಿಸಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಮುಂಬೈ ಘಟಕದ ಮುಖ್ಯಸ್ಥೆ ಹಾಗೂ ಧಾರವಿ ಶಾಸಕಿ ವರ್ಷಾ ಗಾಯಕ್‌ವಾಡ್ ವಿರುದ್ಧ ಸ್ಪರ್ಧಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು