News Karnataka Kannada
Monday, April 29 2024
ದೆಹಲಿ

ಕಾವೇರಿ ವಿವಾದ: ಕೇಂದ್ರ ಜಲಸಂಪನ್ಮೂಲ ಸಚಿವ ಶೇಖಾವತ್‌ ಅವರನ್ನು ಭೇಟಿಯಾದ ಸಿಎಂ

Cauvery dispute: CMto English meets Union Water Resources Minister Shekhawat
Photo Credit : News Kannada

ನವದೆಹಲಿ: ಕಾವೇರಿ ಜಲವಿವಾದ ತಾರಕಕ್ಕೆ ಏರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಈ ವೇಳೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ಶೋಭಾ ಕರಂದ್ಲಾಜೆ, ಸಮಾಜಕಲ್ಯಾಣ ಸಚಿವ ಎಚ್.‌ ಸಿ ಮಹದೇವಪ್ಪ, ಕೃಷಿ ಸಚಿವ ಚೆಲುವರಾಯ ಸ್ವಾಮಿ, ಕಾನೂನು ಸಚಿವ ಎಚ್‌.ಕೆ ಪಾಟೀಲ್‌, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಗಳಾದ ಟಿ.ಬಿ. ಜಯಚಂದ್ರ, ಪ್ರಕಾಶ್‌ ಹುಕ್ಕೇರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಮೊದಲಾದವರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು