ದೆಹಲಿ

ಸಿಎಎ ಅಧಿಸೂಚನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಈ ಹಿಂದಿನ ಚುನಾವಣೆಯ ಸಂದರ್ಭದಲ್ಲಿ ಸಿಎಎ ಜಾರಿಗೊಳಿಸುತ್ತೇವೆ ಎಂದು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ  ಪ್ರಕಟಿಸಿತ್ತು. ರಾಷ್ಟ್ರ ಪತಿಗಳು ಕಾಯ್ದೆಗೆ ಸಹಿ ಹಾಕಿದ್ದರೂ ಇಲ್ಲಿಯವರೆಗೆ ಜಾರಿ ಆಗಿರಲಿಲ್ಲ.

ಇದೀಗ ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ನರೇಂದ್ರ ಮೋದಿ  ನೇತೃತ್ವದ ಕೇಂದ್ರ ಸರ್ಕಾರವು ಭಾರತದದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ  ಅಧಿಸೂಚನೆ ಹೊರಡಿಸಿದೆ.  ಈ ಮೂಲಕ ದೇಶಾದ್ಯಂತ ಸಿಎಎ ಪೌರತ್ವ ಕಾಯ್ದೆಯ ನಿಯಮಗಳ ಅಧಿಸೂಚನೆ ಹೊರಬಿದ್ದಿದೆ.

ಈ ಕಾಯ್ದೆಯ ಪ್ರಕಾರ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶಗಳಿಂದ ಬರುವ ಹಿಂದೂ, ಸಿಖ್, ಜೈನ್, ಕ್ರೈಸ್ತ ಮತ್ತು ಬೌದ್ಧ ಸಮುದಾಯದವರಿಗೆ ಭಾರತದ ಪೌರತ್ವ ನೀಡಲಾಗುತ್ತದೆ.

2019ರಲ್ಲಿ ಸಂಸತ್ತಿನಲ್ಲಿ ಸಿಎಎ ಕಾಯ್ದೆಗೆ ಅನುಮೋದನೆ ಸಿಕ್ಕರೂ, ಅಧಿಸೂಚನೆ ಹೊರಡಿಸಿರಲಿಲ್ಲ.  ಈ ಹಿಂದೆ ನೀಡಿದ್ದ ಭರವಸೆಯಂತೆ ಸಿಎಎ ಜಾರಿಗೊಳಿಸಿದೆ.

Ashika S

Recent Posts

ಸುಬ್ರಹ್ಮಣ್ಯದಲ್ಲಿ ಭಾರಿ ಗಾಳಿ-ಮಳೆ : ತೋಟದಲ್ಲಿ ಮರ ಬಿದ್ದು ಮಹಿಳೆ ಸಾವು

  ಗಾಳಿ - ಮಳೆಗೆ ಮರ ಬಿದ್ದು ವೃದ್ಧೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಮೇ 16…

24 mins ago

‘ಜೆಟ್ ಏರ್ವೇಸ್’ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ನಿಧನ

ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರ ಪತ್ನಿ ಅನಿತಾ ಗೋಯಲ್ ಇಂದು ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

28 mins ago

ಪತ್ನಿಗೆ ವಿಡಿಯೋ ಕಾಲ್ ಮಾಡಿ ಹೆದರಿಸಲು ಹೋಗಿ ಜಿಮ್​​ ಟ್ರೈನರ್ ಸಾವು

ಪತ್ನಿಗೆ ವಿಡಿಯೋ ಕಾಲ್ ಮಾಡುತ್ತಲೇ ಜಿಮ್ ಟ್ರೈನರ್ ಆತ್ಮಹತ್ಯೆಗೆ ಶರಣಾದ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ…

39 mins ago

ಟಿ 20 ವಿಶ್ವಕಪ್​​ನಲ್ಲಿ ಕನ್ನಡಿಗರ ಸಂಭ್ರಮ ಹೆಚ್ಚಿಸಿದ ಕೆಎಮ್​ಫ್​

ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಕೆಎಮ್​ಫ್​ (ಕರ್ನಾಟಕ ಹಾಲು ಮಹಾಮಂಡಳಿ) ಸ್ಕಾಟ್ಲೆಂಡ್‌ ಮತ್ತು ಐರ್ಲೆಂಡ್ ತಂಡಕ್ಕೆ ಪ್ರಾಯೋಕತ್ವ ನೀಡಿದೆ.

1 hour ago

ಉದಯ ಟಿವಿಯಲ್ಲಿ‘ಶ್ರೀಮದ್ ರಾಮಾಯಣ’ ಧಾರಾವಾಹಿ ನೋಡಿ ಬಹುಮಾನ ಗೆಲ್ಲಿ

ಈಗ ‘ಉದಯ’ ವಾಹಿನಿಯು ಒಂದು ಹೊಸ ಧಾರಾವಾಹಿಯನ್ನು ಪ್ರೇಕ್ಷಕರ ಎದುರು ತರುತ್ತಿದೆ. ‘ಶ್ರೀಮದ್ ರಾಮಾಯಣʼ ಸೀರಿಯಲ್ ಪ್ರಸಾರಕ್ಕೆ ಸಜ್ಜಾಗಿದೆ. ಮೇ…

1 hour ago

ಲಾರಿಗೆ ಬಸ್‌ ಡಿಕ್ಕಿ : 4 ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಓವರ್​ಟೇಕ್​ ಮಾಡುವ ಭರದಲ್ಲಿ ಪ್ರಯಾಣಿಕರಿದ್ದ ಬಸ್​ವೊಂದು​ ಲಾರಿಗೆ ಡಿಕ್ಕಿ ಹೊಡೆದ ಘಟನೆ ಚೆನ್ನೈ-ತಿರುಚಿ ಹೆದ್ದಾರಿಯಲ್ಲಿ ಇಂದು ನಡೆದಿದೆ.ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.…

2 hours ago