News Karnataka Kannada
Monday, April 29 2024
ದೆಹಲಿ

ಸಕ್ಕರೆ ರಫ್ತಿನ ಮೇಲಿನ ನಿರ್ಬಂಧದ ಅವಧಿ ವಿಸ್ತರಿಸಿದ ಕೇಂದ್ರ

Centre extends ban on sugar exports
Photo Credit : IANS

ನವದೆಹಲಿ: ಕಚ್ಚಾ ಸಕ್ಕರೆ, ಬಿಳಿ ಸಕ್ಕರೆ, ಸಂಸ್ಕರಿಸಿದ ಸಕ್ಕರೆ ಮತ್ತು ಸಾವಯವ ಸಕ್ಕರೆ ಸೇರಿದಂತೆ ವಿವಿಧ ಸಕ್ಕರೆ ವಿಧಗಳ ರಫ್ತಿನ ಮೇಲಿನ ನಿರ್ಬಂಧಗಳನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ.

ಅಧಿಸೂಚನೆಯ ಪ್ರಕಾರ, ಎಲ್ಲಾ ರೀತಿಯ ಸಕ್ಕರೆ ರಫ್ತು ಮೇಲಿನ ನಿರ್ಬಂಧವನ್ನು ಅಕ್ಟೋಬರ್ 31ರ ನಂತರ ವಿಸ್ತರಿಸಲಾಗಿದೆ ಎಂದು ವಿದೇಶಿ ವ್ಯಾಪಾರ ನಿರ್ದೇಶನಾಲಯ (ಡಿಜಿಎಫ್ಟಿ) ಇಂದು ಪ್ರಕಟಿಸಿದೆ. ಆದಾಗ್ಯೂ, ಯುರೋಪಿಯನ್ ಯೂನಿಯನ್ ಮತ್ತು ಯುನೈಟೆಡ್ ಸ್ಟೇಟ್ಸ್‌ಗೆ ರಫ್ತು ಮಾಡಲಾಗುತ್ತಿರುವ ಸಕ್ಕರೆಗೆ ಇತ್ತೀಚಿನ ನಿರ್ಬಂಧವು ಅನ್ವಯಿಸುವುದಿಲ್ಲಎಂದಿದೆ. ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇಂತಹ ನಿರ್ಬಂಧವನ್ನು ವಿಧಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು