News Karnataka Kannada
Friday, May 03 2024
ದೆಹಲಿ

ಇಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ

cm siddaramaiah
Photo Credit : News Kannada

ನವದೆಹಲಿ: ಕಾಂಗ್ರೆಸ್ ಹೈಕಮಾಂಡ್​ ಬುಲಾವ್ ಮೇರೆಗೆ ನಿನ್ನೆ ನವದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಆಗಸ್ಟ್ 03) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಭೇಟಿಗೆ ಸಮಯ ಸಿಕ್ಕಿದ್ದು, ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರು ಎರಡನೇ ಸಲ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಯವರನ್ನು ಭೇಟಿಯಾಗುತ್ತಿರುವುದು ಕುತೂಹಲ ಮೂಡಿಸಿದೆ.

ಕೇವಲ ಪ್ರಧಾನಿ ಮೋದಿ ಮಾತ್ರವಲ್ಲದೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರನ್ನು ಸಹ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು