News Karnataka Kannada
Saturday, April 27 2024
ದೆಹಲಿ

ಮಹಿಳೆಯರಿಗೆ ಮತ್ತೊಂದು ಗ್ಯಾರೆಂಟಿ ಘೋಷಿಸಿದ ಕಾಂಗ್ರೆಸ್‌

ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.೫೦ ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ ಹೊಸ ಭರವಸೆ ನೀಡಿದ್ದಾರೆ.
Photo Credit : NewsKarnataka

ನವದೆಹಲಿ: ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.೫೦ ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ ಹೊಸ ಭರವಸೆ ನೀಡಿದ್ದಾರೆ.

ಭಾರತದ ಜನಸಂಖ್ಯೆಯಲ್ಲಿ ಅರ್ಧದಷ್ಟಿರುವ ಮಹಿಳೆಯರಿಗೆ ವ್ಯವಸ್ಥೆಯಲ್ಲಿ ಅಷ್ಟೇ ಪ್ರಮಾಣದಲ್ಲಿ ಭಾಗಿಯಾಗಲು ಅವಕಾಶ ನೀಡುತ್ತೇವೆ ಎಂದ ಅವರು, ಅರ್ಧ ಜನಸಂಖ್ಯೆಗೆ ಪೂರ್ತಿ ಹಕ್ಕನ್ನು ಕಾಂಗ್ರೆಸ್ ಬಯಸುತ್ತದೆ. ಹೀಗೆ ಮಾಡಿದಾಗ ಮಾತ್ರ ಮಹಿಳೆಯರ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಇದಕ್ಕೂ ಮೊದಲು ಮಹಿಳೆಯರಿಗಾಗಿ ಕಾಂಗ್ರೆಸ್‌ ಮಹಾಲಕ್ಷ್ಮಿ, ಶಕ್ತಿ ಕಾ ಸಮ್ಮಾನ್, ಅಧಿಕಾರ್ ಮೈತ್ರಿ, ಸಾವಿತ್ರಿ ಬಾಯಿ ಫುಲೆ ಹಾಸ್ಟೆಲ್‌ಗಳಂತಹ ಐದು ಭರವಸೆಗಳನ್ನು ಘೋಷಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು