ನವದೆಹಲಿ: ಕಾಂಗ್ರೆಸ್ಗೆ ಆದಾಯ ತೆರಿಗೆ ಇಲಾಖೆಯಿಂದ ಡಿಮ್ಯಾಂಡ್ ನೋಟಿಸ್ ಬಂದಿದ್ದು, ಚುನಾವಣೆ ಹೊತ್ತಲ್ಲಿ ದಂಡ, ಬಡ್ಡಿ ಸೇರಿದಂತೆ 1,700 ರೂಪಾಯಿ ಕಟ್ಟುವ ಅನಿವಾರ್ಯತೆ ಕಾಂಗ್ರೆಸ್ ಮುಂದಿದೆ. ತೆರಿಗೆ ನೋಟಿಸ್ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಅದಾದ ಒಂದು ದಿನದ ನಂತರ ಆದಾಯ ತೆರಿಗೆ ಇಲಾಖೆಯಿಂದ 1,700 ಕೋಟಿ ರೂ. ಮೊತ್ತದ ಡಿಮ್ಯಾಂಡ್ ನೋಟಿಸ್ನ್ನು ಕಾಂಗ್ರೆಸ್ ಸ್ವೀಕರಿಸಿದೆ.
ಹೊಸ ಸೂಚನೆಯು 2017-18 ರಿಂದ 2020-21 ರವರೆಗಿನ ದಂಡ ಮತ್ತು ಬಡ್ಡಿಯನ್ನು ಒಳಗೊಂಡಿರುತ್ತದೆ. ಆದಾಯ ತೆರಿಗೆ ಅಧಿಕಾರಿಗಳು 200 ಕೋಟಿ ರೂ. ದಂಡವನ್ನು ವಿಧಿಸಿ ಮತ್ತು ಅದರ ಹಣವನ್ನು ಸ್ಥಗಿತಗೊಳಿಸಿದ ನಂತರ ಕಾಂಗ್ರೆಸ್ ಈಗಾಗಲೇ ಹಣದ ಕೊರತೆಯನ್ನು ಎದುರಿಸುತ್ತಿದ್ದು, ಪ್ರಕರಣದಲ್ಲಿ ಪಕ್ಷವು ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ.
ಏಪ್ರಿಲ್ 19 ರಿಂದ ಪ್ರಾರಂಭವಾಗುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯು ತೆರಿಗೆ ಅಧಿಕಾರಿಗಳನ್ನು ವಿಪಕ್ಷಗಳ ವಿರುದ್ಧ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್ ಕೇಸ್ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…
ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…
ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…
ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…